2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಅನೇಕ ರಾಜ್ಯ ಘಟಕಗಳ ಪ್ರಮುಖ ಸ್ಥಾನಗಳಲ್ಲಿ ಬದಲಾವಣೆಯನ್ನು ಮುಂದುವರೆಸುವುದರೊಂದಿಗೆ ಸಾಂಸ್ಥಿಕ ಸಮಸ್ಯೆಗಳನ್ನು ಬಗೆಹರಿಸುವ ಸಾಧ್ಯತೆಯಿದೆ.