ಪ್ರಮೋದಾ ದೇವಿ ಒಡೆಯರ್

ದಸರಾದಲ್ಲಿ ಕಂಬಳ ಆಯೋಜಿಸುವ ಅಗತ್ಯವಿತ್ತೆ? ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ; ರಾಜಮಾತೆ ಪ್ರಮೋದಾ ದೇವಿ; Video
ರಾಜ್ಯ

ದಸರಾದಲ್ಲಿ ಕಂಬಳ ಆಯೋಜಿಸುವ ಅಗತ್ಯವಿತ್ತೆ? ಸರ್ಕಾರ ನಮ್ಮ ಅಭಿಪ್ರಾಯ ಕೇಳಿಲ್ಲ; ರಾಜಮಾತೆ ಪ್ರಮೋದಾ ದೇವಿ; Video

ಕಳೆದ ವರ್ಷದಂತೆ ಈ ಬಾರಿಯೂ 11 ದಿನಗಳ ಕಾಲ ದಸರಾ ಆಚರಣೆಗಳು ನಡೆಯಲಿದ್ದು, ಅರಮನೆಯ ಸಂಪ್ರದಾಯದಂತೆ ಎಲ್ಲಾ ಪೂಜೆಗಳು ಜರುಗಲಿವೆ.

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್
ರಾಜ್ಯ

ಸಿದ್ದರಾಮಯ್ಯ ರಾಜಮನೆತನಕ್ಕೆ ಹತ್ತಿರವೂ ಇಲ್ಲ, ದೂರವೂ ಇಲ್ಲ: ಪ್ರಮೋದಾದೇವಿ ಒಡೆಯರ್

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ಇಳಿದರೆಂದು ಅಭಿವೃದ್ಧಿ ಕುಂಠಿತಗೊಳ್ಳಲು ಸಾಧ್ಯವಿಲ್ಲ. ಹಾಗೇನಾದರೂ ಆದಲ್ಲಿ, ನಿರ್ಲಕ್ಷ್ಯ ವಹಿಸಿದಲ್ಲಿ ಜನರು ಒತ್ತಡ ಹಾಕಿ ಕೆಲಸ ಮಾಡಿಸಿಕೊಳ್ಳಬೇಕು.

Watch | ತಾನೇ ಸಾಕಿದ ಗಿಳಿಗಾಗಿ ಪ್ರಾಣ ಕಳೆದುಕೊಂಡ ಯುವಕ!; ಗೃಹಲಕ್ಷ್ಮಿ ಯೋಜನೆ ಬಗ್ಗೆ ಸದನಕ್ಕೆ ಸಚಿವೆ ಸುಳ್ಳು ಮಾಹಿತಿ?: ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ಪ್ರಮೋದಾ ದೇವಿ ಒಡೆಯರ್ ತಡೆ
ವಿಡಿಯೋ

Watch | ತಾನೇ ಸಾಕಿದ ಗಿಳಿಗಾಗಿ ಪ್ರಾಣ ಕಳೆದುಕೊಂಡ ಯುವಕ!; ಗೃಹಲಕ್ಷ್ಮಿ ಯೋಜನೆ ಬಗ್ಗೆ ಸದನಕ್ಕೆ ಸಚಿವೆ ಸುಳ್ಳು ಮಾಹಿತಿ?: ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ಪ್ರಮೋದಾ ದೇವಿ ಒಡೆಯರ್ ತಡೆ

ತಿರುಪತಿ ತಿಮ್ಮಪ್ಪನಿಗೆ 100 ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ
ರಾಜ್ಯ

ತಿರುಪತಿ ತಿಮ್ಮಪ್ಪನಿಗೆ 100 ಕೆಜಿ ಅಖಂಡ ಬೆಳ್ಳಿ ದೀಪ ಅರ್ಪಿಸಿದ ಮೈಸೂರು ರಾಜವಂಶಸ್ಥೆ ಪ್ರಮೋದಾ ದೇವಿ

ಭಕ್ತಿ ಮತ್ತು ರಾಜ ಪರಂಪರೆಯ ಸಂಕೇತವಾಗಿ ಮೈಸೂರು ರಾಜಮಾತೆ ಪ್ರಮೋದಾ ದೇವಿ ಒಡೆಯರ್ ತಿರುಮಲ ದೇವಸ್ಥಾನದಲ್ಲಿ ವೆಂಕಟೇಶ್ವರನಿಗೆ ಎರಡು ದೊಡ್ಡ ಬೆಳ್ಳಿ ದೀಪಗಳನ್ನು ದಾನ ಮಾಡಿದರು.

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನಕ್ಕೆ ಸೇರಿದ ಜಮೀನು: ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ
ರಾಜ್ಯ

ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನಕ್ಕೆ ಸೇರಿದ ಜಮೀನು: ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸ್ಪಷ್ಟನೆ

ಜಮೀನು ನಮ್ಮ ಹೆಸರಿಗೆ ಬಂದರೂ ಕೂಡ ದಾನ ಪತ್ರ ಅಥವಾ ದಾಖಲೆಗಳನ್ನು ಗ್ರಾಮಸ್ಥರು ತೋರಿಸಿದರೆ, ಸರ್ಕಾರದ ಮಧ್ಯಸ್ಥಿಕೆ ಇಲ್ಲದೆಯೇ ಅವರಿಗೆ ಜಮೀನನ್ನು ಹೇಗೆ ಕೊಡಬೇಕೆಂಬುದು ನನಗೆ ಗೊತ್ತಿದೆ. ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ.

ಚಾಮರಾಜನಗರದಲ್ಲಿ ರಾಜಮನೆತನದ ಆಸ್ತಿ: ಜಿಲ್ಲಾಧಿಕಾರಿಗೆ Pramoda Devi Wadiyar ಪತ್ರ; ಗ್ರಾಮಸ್ಥರಿಗೆ ಆತಂಕ!
ರಾಜ್ಯ

ಚಾಮರಾಜನಗರದಲ್ಲಿ ರಾಜಮನೆತನದ ಆಸ್ತಿ: ಜಿಲ್ಲಾಧಿಕಾರಿಗೆ Pramoda Devi Wadiyar ಪತ್ರ; ಗ್ರಾಮಸ್ಥರಿಗೆ ಆತಂಕ!

ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಪತ್ರ ಬರೆದಿದ್ದರು.

ನಾವ್ಯಾರಿಗೂ ತೊಂದರೆ ಕೊಟ್ಟಿಲ್ಲ; ನಮ್ಮನ್ನ ಟಾರ್ಗೆಟ್ ಮಾಡಲಾಗ್ತಿದೆ; ಅನ್ಯಾಯವಾದರೆ ಕಾನೂನು ಸಮರ: ಪ್ರಮೋದಾದೇವಿ ಒಡೆಯರ್
ರಾಜ್ಯ

ನಾವ್ಯಾರಿಗೂ ತೊಂದರೆ ಕೊಟ್ಟಿಲ್ಲ; ನಮ್ಮನ್ನ ಟಾರ್ಗೆಟ್ ಮಾಡಲಾಗ್ತಿದೆ; ಅನ್ಯಾಯವಾದರೆ ಕಾನೂನು ಸಮರ: ಪ್ರಮೋದಾದೇವಿ ಒಡೆಯರ್

ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ. ನಮ್ಮನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿದೆ. ಕಾರಣ ಮಾತ್ರ ಗೊತ್ತಿಲ್ಲ. 40 ವರ್ಷಗಳಿಂದ ಹೋರಾಟ ಮಾಡಿದ್ದೇನೆ.

ಪ್ರಮೋದಾದೇವಿ ಒಡೆಯರ್ ಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಮಂಡಿಯೂರಿ ನಮಸ್ಕಾರ: ವೈರಲ್ ಫೋಟೋ ಹಿಂದಿನ ಅಸಲಿ ಕಥೆ?
ರಾಜ್ಯ

ಪ್ರಮೋದಾದೇವಿ ಒಡೆಯರ್ ಗೆ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಮಂಡಿಯೂರಿ ನಮಸ್ಕಾರ: ವೈರಲ್ ಫೋಟೋ ಹಿಂದಿನ ಅಸಲಿ ಕಥೆ?

ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್  ಮುಂದೆ  ಇನ್ಫೋಸಿಸ್  ಮುಖ್ಯಸ್ಥೆ ಸುಧಾಮೂರ್ತಿ ಮಂಡಿಯೂರಿ ನಮಸ್ಕರಿಸುತ್ತಿರುವ ಫೋಟೊ ಈಗ ವೈರಲ್ ಆಗಿದೆ.

ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ
ರಾಜ್ಯ

ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಸ್ಫೋಟ: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಆಕ್ಷೇಪ, ಡಿಸಿಗೆ ಪತ್ರ

ಕೃಷ್ಣರಾಜಸಾಗರ ಅಣೆಕಟ್ಟಿಗೆ ಅಪಾಯ ತಂದೊಡ್ಡುತ್ತಿದೆ ಎಂದು ಹೇಳಲಾಗುತ್ತಿರುವ ಬೇಬಿ ಬೆಟ್ಟದಲ್ಲಿನ ಪರೀಕ್ಷಾರ್ಥ ಸ್ಫೋಟವನ್ನು ಕೂಡಲೇ ನಿಲ್ಲಿಸುವಂತೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.