ಪ್ರಮೋದ್ ಮುತಾಲಿಕ್

ಬಾಗಲಕೋಟೆ ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿ ಪ್ರವೇಶಕ್ಕೆ ನಿರ್ಬಂಧ
ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧ ವಿಧಿಸಲಾಗಿದ್ದು, ಫೆಬ್ರವರಿ 21ರಿಂದ ಮಾರ್ಚ್ 21ರವರೆಗೆ ಈ ಇಬ್ಬರೂ ಜಿಲ್ಲೆಗೆ ಪ್ರವೇಶಿಸುವಂತಿಲ್ಲ.

ದಾವಣಗೆರೆ: ಹಿಂದೂ ದೇವರಿಗೆ ಅವಮಾನ ಮಾಡಿದವರ ಮನೆಗಳಿಗೆ ನುಗ್ಗಿ ಹೊಡಿತೀವಿ- ಪ್ರಮೋದ್ ಮುತಾಲಿಕ್
ಕನ್ನಡಕ್ಕೆ ಬೂಕರ್ ಪ್ರಶಸ್ತಿ ತಂದುಕೊಟ್ಟ ಬಾನು ಮುಷ್ತಾಕ್ ಅಭಿನಂದನೀಯರು. ಆದರೆ, ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಯೋಗ್ಯತೆ ಇಲ್ಲ.

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ಸೋ-ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ
ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ.

ಶಿವಮೊಗ್ಗ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ತಡೆ: ಶ್ರೀರಾಮ ಸೇನೆ ತೀವ್ರ ಖಂಡನೆ
ಬೆಳಗಾವಿ ಪೊಲೀಸರ ಈ ಕ್ರಮವನ್ನು ಖಂಡಿಸಿ ಬೆಳಗಾವಿ ಉಪ ಆಯುಕ್ತರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಉದಯಗಿರಿ ಗಲಭೆ ಪ್ರಕರಣ: ಸತೀಶ್ ಗಡಿಪಾರು ಮಾಡಿದ್ರೆ ಸಹಿಸೋದಿಲ್ಲ; ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಎಚ್ಚರಿಕೆ
ಮುಸ್ಲಿಮರು ಸೆಕ್ಸ್ ಸ್ಕ್ಯಾಂಡಲ್, ಡ್ರಗ್ ಮಾಫಿಯಾ, ಗಾಂಜಾ, ಗ್ಯಾಸ್ ಫಿಲ್ಲಿಂಗ್, ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡುತ್ತಿದ್ದಾರೆ. ಮೌಲ್ವಿಯನ್ನು ಗಡಿಪಾರು ಮಾಡಬೇಕು. ಅದನ್ನ ಬಿಟ್ಟು ಸತೀಶ್ ಗಡಿಪಾರು ಮಾಡಿದ್ರೆ ನಾವು ಸಹಿಸೋದಿಲ್ಲ.

ಹಸುಗಳ ಕೆಚ್ಚಲು ಕೊಯ್ದ ನೀಚರ ಬಂಧಿಸದಿದ್ದರೆ ಸಚಿವ ಜಮೀರ್ ವಿರುದ್ಧ ಹೋರಾಟ: ಶ್ರೀರಾಮ ಸೇನೆ ಎಚ್ಚರಿಕೆ
ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆ ಗಮನಕ್ಕೆ ಬಂದಿದ್ದು. ಇದು ನೀಚ ಕೃತ. ರಾಜ್ಯದಲ್ಲಿ ಇಸ್ಲಾಮಿಕ್ ಶಕ್ತಿಯ ಪ್ರದರ್ಶನ ಆಗುತ್ತಿದೆ, ಇದು ರಾಕ್ಷಸ ಕೃತ್ಯಕ್ಕೆ ಉದಾಹರಣೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಈ ದೇಶದಲ್ಲಿ ಇರಲು ಲಾಯಕ್ಕಿಲ್ಲ, ಆತನನ್ನು ಆಲದ ಮರಕ್ಕೆ ನೇಣು ಹಾಕಿ: ಪ್ರಮೋದ್ ಮುತಾಲಿಕ್
ಬೆಂಗಳೂರಿನ ಚಾಮರಾಜಪೇಟೆಯಲ್ಲಿ 25,000 ಬಾಂಗ್ಲಾದೇಶಿ ಮುಸಲ್ಮಾನರಿದ್ದಾರೆ. ಅವರನ್ನು ಜಮೀರ್ ಸಾಕಿ, ಓಟರ್ ಲಿಸ್ಟ್ ತಯಾರು ಮಾಡಿದ್ದಾನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಲಾಲ್‌ಗಿಂತಲೂ ಚೀನಾ ಉತ್ಪನ್ನಗಳು ಹೆಚ್ಚು ಅಪಾಯಕಾರಿ: ಪ್ರಮೋದ್ ಮುತಾಲಿಕ್
ಹಲಾಲ್ ಕಟ್ ಉತ್ಪನ್ನಗಳಿಗಿಂತಲೂ ಚೀನಾ ಉತ್ಪನ್ನುಗಳು ಹೆಚ್ಚು ಅಪಾಯಕಾರಿಯಾಗಿದ್ದು, ಚೀನಾದ ಉತ್ಪನ್ನಗಳನ್ನು ಬಳಸದಂತೆ ಜನರಿಗೆ ಕರೆ ನೀಡಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ಪ್ರಧಾನಿ ಮೋದಿ ಮೌನ ಸರಿಯಲ್ಲ ಎಂದ ಮುತಾಲಿಕ್
ಪ್ರತಿಭಟನಕಾರರು ಮೀಸಲಾತಿ ವಿಚಾರ ಹಿಡಿದು ಹಿಂದೂಗಳನ್ನು ಗುರಿಯಾಗಿಸಿಕೊಂಡಿದ್ದಾರೆ. ಇಂತಹ ಹಿಂಸಾಚಾರವು ಮೂಲಭೂತವಾದದ ಮುಖವನ್ನು ತೋರಿಸುತ್ತದೆ, ಇದನ್ನು ಬಲವಾಗಿ ಖಂಡಿಸಬೇಕಾಗಿದೆ.

