ಪ್ರಮೋದ್ ಶೆಟ್ಟಿ

'ಎನ್ಎಚ್ 66' ಫಸ್ಟ್ ಲುಕ್ ಅನಾವರಣ: ಕ್ಯಾಬ್ ಚಾಲಕನ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ
ಶೀರ್ಷಿಕೆ ಸೂಚಿಸುವಂತೆ, NH 66 ಕಥೆ ಒಂದು ಪ್ರಯಾಣದ ಸುತ್ತ ಸುತ್ತುತ್ತದೆ. ಮಂಗಳೂರಿನಿಂದ ಮುಂಬೈಗೆ ಸಾಗುವಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ದಿನದ ಅವಧಿಯಲ್ಲಿ ಬೆಳವಣಿಗೆಗಳೇ ಕಥಾವಸ್ತುವಾಗಿರುವ ಚಿತ್ರ ‘ಎನ್‌ಎಚ್ 66’.

ತೆರೆಗೆ ಬರಲಿದೆ 'ಶಭಾಷ್ ಬಡ್ಡಿಮಗ್ನೆ': ರೊಮ್ಯಾಂಟಿಕ್ ಲುಕ್‌ನಲ್ಲಿ ಪ್ರಮೋದ್ ಶೆಟ್ಟಿ ಮಿಂಚಿಂಗ್!
ಕಿಶನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚೈತ್ರ ಪ್ರಕಾಶ್ ನಿರ್ಮಿಸಿರುವ ಶಭಾಷ್ ಬಡ್ಡಿಮಗ್ನೆ ಚಿತ್ರವು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ನಡೆದ 1980ರ ದಶಕದ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದೆ.

ಶಭಾಷ್ ಬಡ್ಡಿಮಗ್ನೆ ಚಿತ್ರದ ಟ್ರೈಲರ್

ಪ್ರಮೋದ್ ಶೆಟ್ಟಿ ಅಭಿನಯದ 'ಜಲಂಧರ' ಚಿತ್ರ ನವೆಂಬರ್ 29ಕ್ಕೆ ತೆರೆಗೆ
'ಲಾಫಿಂಗ್ ಬುದ್ಧ' ಚಿತ್ರದ ಮೂಲಕ ಮೊದಲ ಬಾರಿ ಪೂರ್ಣ ಪ್ರಮಾಣದ ನಾಯಕನಾಗಿ ಸಿನಿ ಪ್ರೇಮಿಗಳ ಮೆಚ್ಚುಗೆ ಗಳಿಸಿದ್ದ ಪ್ರಮೋದ್ ಶೆಟ್ಟಿ ಅವರೀಗ 'ಜಲಂಧರ' ಸಿನಿಮಾದಲ್ಲಿ ನಟಿಸಿದ್ದು, ಚಿತ್ರ ನವೆಂಬರ್ 29ಕ್ಕೆ ಬಿಡುಗಡೆಯಾಗಲಿದೆ.

ಜಲಂಧರ್ ಚಿತ್ರದ ಟ್ರೈಲರ್

ಪ್ರಮೋದ್ ಶೆಟ್ಟಿ ಅಭಿನಯದ 'ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ' ಸಿನಿಮಾ ಶೂಟಿಂಗ್ ಮುಕ್ತಾಯ
ಅನೀಶ್ ಶರ್ಮಾ ನಿರ್ದೇಶನದ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಇತ್ತೀಚೆಗೆ ಅನಾವರಣಗೊಳಿಸಲಾಯಿತು

ಪ್ರಮೋದ್ ಶೆಟ್ಟಿ ನಟನೆಯ 'ಲಾಫಿಂಗ್ ಬುದ್ದ' ರಿಲೀಸ್ ಗೆ ಹೊಸ ಡೇಟ್ ಫಿಕ್ಸ್!
ಹಿಮಾಚಲ ಪ್ರದೇಶದಲ್ಲಿ ನಡೆದ ನೈಜ ಘಟನೆಯಿಂದ ಸ್ಫೂರ್ತಿ ಪಡೆದ ಕಥೆಯಾಗಿದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೊಲೀಸ್ ಪೇದೆ ಪಾತ್ರ ಮಾಡಿದ್ದಾರೆ. ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ರಿಷಬ್ ಶೆಟ್ಟಿ ನಿರ್ಮಾಣದ 'ಲಾಫಿಂಗ್ ಬುದ್ಧ' ಚಿತ್ರೀಕರಣ ಪೂರ್ಣ; ಜುಲೈನಲ್ಲಿ ಚಿತ್ರ ಬಿಡುಗಡೆಗೆ ಸಿದ್ಧತೆ
ರಿಷಬ್ ಶೆಟ್ಟಿ ಫಿಲ್ಮ್ಸ್ ನಿರ್ಮಾಣದ 'ಲಾಫಿಂಗ್ ಬುದ್ಧ' ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಚಿತ್ರ ಈಗ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಭರತ್ ರಾಜ್ ನಿರ್ದೇಶನದ ಈ ಚಿತ್ರ ಪೊಲೀಸ್ ಅಧಿಕಾರಿಗಳ ಸುತ್ತ ಸುತ್ತುತ್ತದೆ. ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಪೋಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಜಲಪಾತ ಚಿತ್ರದ ಟ್ರೈಲರ್
ನಟ ಪ್ರಮೋದ್ ಶೆಟ್ಟಿ ಮತ್ತ ಸದ್ವಿನಿ ಕೊಪ್ಪ ಅಭಿನಯದ ಜಲಪಾತ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರಮೇಶ್ ಬೇಗಾರ್ ನಿರ್ದೇಶಿಸಿದ್ದಾರೆ.

