ಪ್ರಯಾಗ್ ರಾಜ್

ರಸ್ತೆ ಅಪಘಾತದಲ್ಲಿ ಮಗ ಸಾವನ್ನಪ್ಪಿದ ಸುದ್ದಿ ಕೇಳಿ ಹೃದಯಾಘಾತದಿಂದ ತಂದೆ ಸಾವು; ಕುಟುಂಬದಲ್ಲಿ ಮಡುಗಟ್ಟಿದ ಆಕ್ರಂದನ!
ಪ್ರಯಾಗ್‌ರಾಜ್‌ನ ಗಂಗಾ ನದಿ ದಂಡೆಯಲ್ಲಿರುವ ಸೊರಾನ್‌ನಲ್ಲಿ ನಡೆದ ದುರಂತ ಮನ ಕಲಕುವಂತಿದೆ. ರಸ್ತೆ ಅಪಘಾತದಲ್ಲಿ ಮಗನ ಸಾವಿನ ಸುದ್ದಿ ಕೇಳಿ ತಂದೆ ತೀವ್ರ ಆಘಾತಕ್ಕೊಳಗಾಗಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ವಿಚ್ಛೇದನದ ಬಗ್ಗೆ ತಮಾಷೆ: ಡಿಸಿಎಂ ಪವನ್ ಕಲ್ಯಾಣ್ ರನ್ನು ಗೇಲಿ ಮಾಡಿದ್ದ ಹಾಸ್ಯನಟನ ಬಂಧನ
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಟಾಲಿವುಡ್ ನಟರ ಬಗ್ಗೆ ಕಾಮೆಂಟ್ ಮಾಡಿದ್ದಕ್ಕಾಗಿ ಎಫ್‌ಐಆರ್ ದಾಖಲಾದ ನಂತರ ಆಂಧ್ರಪ್ರದೇಶ ಪೊಲೀಸರು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಸ್ಟ್ಯಾಂಡ್-ಅಪ್ ಹಾಸ್ಯನಟ ಅನುದೀಪ್ ಕಟ್ಟಿಕಲಾನನ್ನು ಬಂಧಿಸಿದ್ದಾರೆ.

'4ನೇ ಪತ್ನಿಯ ಜೀವನ ನಿರ್ವಹಣೆಗೆ 30 ಸಾವಿರ ರೂ ಮಾಸಿಕ ಪರಿಹಾರ ನೀಡಬೇಕು.. ಇಲ್ಲಾ..': SP ಮುಖಂಡನಿಗೆ ಕೋರ್ಟ್ ಎಚ್ಚರಿಕೆ
ಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಅವರ ನಾಲ್ಕನೇ ಪತ್ನಿಗೆ ಮಾಸಿಕ ಜೀವನಾಂಶವನ್ನು ನಿಯಮಿತವಾಗಿ ಪಾವತಿಸುವಂತೆ ನಿರ್ದೇಶಿಸಿದ್ದು, ಮಾಸಿಕ 30 ಸಾವಿರ ರೂ ಹಣ ನೀಡಬೇಕು.

ಪ್ರಯಾಗ್ ರಾಜ್: ಬದುಕು ಬದಲಿಸಿದ ಕುಂಭಮೇಳ; 45 ದಿನಗಳಲ್ಲಿ 30 ಕೋಟಿ ರೂ ಸಂಪಾದಿಸಿದ ದೋಣಿ ನಾವಿಕ!
ಇದು ಕೇವಲ ಒಂದು ಘಟನೆಯಲ್ಲ. ಮಹಾಕುಂಭವು ಇತರ ಅನೇಕ ದೋಣಿ ನಾವಿಕರ ಕುಟುಂಬಗಳಿಗೆ ಸಂಪತ್ತು ಗಳಿಸಿಕೊಟ್ಟಿದೆ.

Maha Kumbh 2025: ''ಮಹಾ ಕುಂಭಮೇಳ ಅವಧಿ ವಿಸ್ತರಿಸಿ''; ಸಿಎಂ ಯೋಗಿ ಆದಿತ್ಯಾನಾಥ್ ಗೆ Akhilesh Yadav ಅಚ್ಚರಿ ಮನವಿ!
ಹಿಂದಿನ ವರ್ಷಗಳಲ್ಲಿ, ಮಹಾ ಕುಂಭ ಮತ್ತು ಕುಂಭಮೇಳವು 75 ದಿನಗಳ ಕಾಲ ನಡೆದಿತ್ತು, ಆದರೆ ಪ್ರಸ್ತುತ ವೇಳಾಪಟ್ಟಿಯ ಅನ್ವಯ ಈ ಅವಧಿ ಕಡಿಮೆಯಾಗಿದೆ.

Watch | ಮಹಾ ಕುಂಭ ಮೇಳ: ಮಾಘ ಪೂರ್ಣಿಮೆ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ

ಪ್ರಯಾಗ್ ರಾಜ್: ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಮೋದಿ ಪವಿತ್ರ ಪುಣ್ಯ ಸ್ನಾನ
ಪ್ರಯಾಗ್ ರಾಜ್ ದ ಸಂಗಮ ಘಾಟ್ ನ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಪ್ರಧಾನಿ ಮೋದಿ ಪವಿತ್ರ ಗಂಗಾ ಜಲಕ್ಕೆ ಅರ್ಘ್ಯ ಬಿಟ್ಟು ಸುತ್ತು ಬಂದು ಕಣ್ಣುಮುಚ್ಚಿ ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸಾಥ್ ನೀಡಿದರು.

'ತಪ್ಪಾಗಿರದಿದ್ದರೆ ಕುಂಭ ಮೇಳ ಕಾಲ್ತುಳಿತದಲ್ಲಿ ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?': ಅಖಿಲೇಶ್ ಯಾದವ್ ಪ್ರಶ್ನೆ
ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ಕನ್ನೌಜ್ ಕ್ಷೇತ್ರದ ಸಂಸದ ಅಖಿಲೇಶ್ ಯಾದವ್ , ಕಾಲ್ತುಳಿತದಲ್ಲಿ ಮೃತಪಟ್ಟವರ ನಿಜವಾದ ಅಂಕಿಅಂಶಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು ಮತ್ತು ಸರ್ವಪಕ್ಷ ಸಭೆಗೆ ಕರೆ ನೀಡಿದರು.

ಕಾಲ್ತುಳಿತದ ಬೆನ್ನಲ್ಲೇ Mahakumbh Melaದಲ್ಲಿ ಮತ್ತೊಂದು ಅವಘಡ!
ಗುರುವಾರ (ಜ.30 ರಂದು) ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

