ಪ್ರಯಾಣ ನಿರ್ಬಂಧ

ಜಗತ್ತಿಗೆ ಕಂಟಕವಾಗಿರುವ ಹೊಸ ಕೊರೋನಾ ರೂಪಾಂತರ: ಭಾರತಕ್ಕೆ ಬರಲು ಈ ದೇಶಗಳ ಪ್ರಯಾಣಿಕರಿಗೆ ಟೆಸ್ಟ್ ಕಡ್ಡಾಯ...
ಮಹಾಮಾರಿ ಕೊರೋನಾ ಹೊಸ ತಳಿ B.1.1.529 ವೈರಸ್ ಜಗತ್ತಿನ ಹಲವು ದೇಶಗಳಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲ ನಿರ್ದಿಷ್ಟ ದೇಶಗಳಿಂದ ಆಗಮಿಸುವವರಿಗೆ ಟೆಸ್ಟ್ ಕಡ್ಡಾಯಗೊಳಿಸಿದೆ.

ಗ್ರೀನ್ ಪಾಸ್ ಯೋಜನೆಯಡಿ ಕೋವಿಶೀಲ್ಡ್, ಕೋವಾಕ್ಸಿನ್ ಲಸಿಕೆ ಪಡೆದವರನ್ನು ಪರಿಗಣಿಸಿ: ಇಯು ರಾಷ್ಟ್ರಗಳಿಗೆ ಭಾರತದ ಮನವಿ
ಯುರೋಪಿಯನ್ ಒಕ್ಕೂಟವು ತನ್ನ 'ಗ್ರೀನ್ ಪಾಸ್' ಯೋಜನೆಯಡಿ ಪ್ರಯಾಣ ನಿರ್ಬಂಧಗಳನ್ನು ಸಡಿಲಿಸುತ್ತಿರುವುದರಿಂದ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಲಸಿಕೆಗಳನ್ನು ತೆಗೆದುಕೊಂಡು ಯುರೋಪ್ ಗೆ ತೆರಳಲು ಬಯಸುವ ಭಾರತೀಯರಿಗೆ ಅವಕಾಶ ನೀಡುವುದನ್ನು ಪ್ರತ್ಯೇಕವಾಗಿ ಪರಿಗಣಿಸುವಂತೆ ಭಾರತ 27 ರಾಷ್ಟ್ರಗಳ ಗುಂಪಿನ ಸದಸ್ಯರನ್ನು ಕೇಳಿದೆ.

2 ತಿಂಗಳ ನಂತರ ಚೀನಾದ ವುಹಾನ್ ನಲ್ಲಿ ಪ್ರಯಾಣ ನಿರ್ಬಂಧ ತೆರವು:ರೈಲು ನಿಲ್ದಾಣಕ್ಕೆ ಬಂದ ಸಾವಿರಾರು ಮಂದಿ
ಕೊರೋನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡ ಚೀನಾ ದೇಶದ ವುಹಾನ್ ಪ್ರಾಂತ್ಯದಲ್ಲಿ ಎರಡು ತಿಂಗಳಿಗೂ ಅಧಿಕ ಸಮಯದಿಂದ ವಿಧಿಸಲಾಗಿದ್ದ ಪ್ರಯಾಣ ನಿರ್ಬಂಧವನ್ನು ಬುಧವಾರ ತೆರವುಗೊಳಿಸಲಾಗಿದೆ.

ಶಬರಿಮಲೆ: ಪ್ರಯಾಣ ನಿರ್ಬಂಧ ಸಡಿಲಗೊಳಿಸಿದ ಸರ್ಕಾರ, ಪಂಪಾದಲ್ಲಿ ಹೆಚ್ಚಿದ ಭಕ್ತರ ಸಂಖ್ಯೆ
ಎಲ್ಲಾ ವಯಸ್ಕ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ಅವಕಾಶ ನೀಡಿದ ಬಳಿಕ ಅಗ್ನಿಕುಂಡದಂತಾಗಿದ್ದ ಕೇರಳದ ಪ್ರಸಿದ್ಧ ಕ್ಷೇತ್ರ ಶಬರಿಮಲೆಯಲ್ಲಿ ಭಕ್ತರ ಸಂಖ್ಯೆ ಇಳಿಕೆಯಾದ ವಾರಗಳಲ್ಲೇ ಇದೀಗ ಪಂಪಾದಲ್ಲಿ...

