ರಾಜ್ಯಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ CISF ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆ ಬಂಧನ
ವಿಮಾನ ಹತ್ತುವ ಮುನ್ನ ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದ 31 ವರ್ಷದ ಮಹಿಳೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.