ಆಟೊಮೊಬೈಲ್ ಕ್ಷೇತ್ರದ ಪ್ರಮುಖ ಸಂಸ್ಥೆ ಟಾಟಾ ಮೋಟಾರ್ಸ್ ಮೇ 8 ರಿಂದ ಜಾರಿಗೆ ಬರುವಂತೆ ಪ್ರಯಾಣಿಕರ ವಾಹನಗಳ ಬೆಲೆಯನ್ನು ಹೆಚ್ಚಿಸಲಿದೆ. ಇದು ಸರಾಸರಿ ಶೇ.1.8ರಷ್ಟಿರಲಿದೆ.