ಪ್ರಯಾಣಿಕ ಸಾವು

ಪ್ರತಿಕೂಲ ಹವಾಮಾನಕ್ಕೆ ಸಿಲುಕಿದ Singapore Airlines ವಿಮಾನ: ಓರ್ವ ಸಾವು, ಹಲವರಿಗೆ ಗಾಯ
ವಿದೇಶ

ಪ್ರತಿಕೂಲ ಹವಾಮಾನಕ್ಕೆ ಸಿಲುಕಿದ Singapore Airlines ವಿಮಾನ: ಓರ್ವ ಸಾವು, ಹಲವರಿಗೆ ಗಾಯ

ಪ್ರತಿಕೂಲ ಹವಾಮಾನದಿಂದ ಲಂಡನ್-ಸಿಂಗಪುರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ ಎಂದು ಸಿಂಗಾಪುರ್ ಏರ್‌ಲೈನ್ಸ್ ತಿಳಿಸಿದೆ, ವಿಮಾನವನ್ನು ಪೈಲಟ್ ಬ್ಯಾಂಕಾಕ್‌ಗೆ ತಿರುಗಿಸುವ ಮೊದಲು ಕೆಲವು ನಿಮಿಷಗಳ ಕಾಲ ಕುಸಿದಿದೆ.

ಗಾಲಿಕುರ್ಚಿ ಸಿಗದೆ ಸಾವಿಗೀಡಾದ ವೃದ್ಧ ಪ್ರಯಾಣಿಕ; ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ
ವಾಣಿಜ್ಯ

ಗಾಲಿಕುರ್ಚಿ ಸಿಗದೆ ಸಾವಿಗೀಡಾದ ವೃದ್ಧ ಪ್ರಯಾಣಿಕ; ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಲಿಕುರ್ಚಿ ನೀಡದ ಕಾರಣ 80 ವರ್ಷದ ಪ್ರಯಾಣಿಕರೊಬ್ಬರು ವಿಮಾನದಿಂದ ಟರ್ಮಿನಲ್‌ಗೆ ನಡೆದುಕೊಂಡು ಹೋಗುತ್ತಿದ್ದಾಗ ಸಾವಿಗೀಡಾದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ₹ 30 ಲಕ್ಷ ದಂಡ ವಿಧಿಸಿದೆ.

ವೈದ್ಯಕೀಯ ನೆರವು ಸಿಗದೆ ಪ್ರಯಾಣಿಕ ಸಾವು: 12 ಲಕ್ಷ ರೂ. ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್, ಕೆಎಐಗೆ ಗ್ರಾಹಕ ಆಯೋಗ ಸೂಚನೆ!
ರಾಜ್ಯ

ವೈದ್ಯಕೀಯ ನೆರವು ಸಿಗದೆ ಪ್ರಯಾಣಿಕ ಸಾವು: 12 ಲಕ್ಷ ರೂ. ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್, ಕೆಎಐಗೆ ಗ್ರಾಹಕ ಆಯೋಗ ಸೂಚನೆ!

ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರೊಬ್ಬರು ವಿಮಾನ ನಿಲ್ದಾಣದಲ್ಲಿ ಅಸ್ವಸ್ಥಗೊಂಡು, ಸೂಕ್ತ ಸಮಯಕ್ಕೆ ವೈದ್ಯಕೀಯ ನೆರವು ದೊರೆಯದೆ ಮೃತಪಟ್ಟ ಪ್ರಕರಣವೊಂದರಲ್ಲಿ ಮೃತ ವ್ಯಕ್ತಿಯ ಕುಟುಂಬ ಸದಸ್ಯರಿಗೆ ರೂ.12 ಲಕ್ಷ ಪರಿಹಾರ ನೀಡುವಂತೆ ಇಂಡಿಗೊ ಏರ್‌ಲೈನ್ಸ್ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ)... ಬೆಂಗಳೂರು: ಬೆಂಗಳೂರಿನಿಂದ ಮಂಗ

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವು
ದೇಶ

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವು

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ...

ಉತ್ತರ ಪ್ರದೇಶ: ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!
ದೇಶ

ಉತ್ತರ ಪ್ರದೇಶ: ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!

ವ್ಯಕ್ತಿಯೊಬ್ಬರು ದೆಹಲಿ-ಕಾನ್ಪುರ ನೀಲಾಂಚಲ್ ಎಕ್ಸ್‌ಪ್ರೆಸ್(12876) ರೈಲಿನಲ್ಲಿ ಪ್ರಯಾಣಿಸುತ್ತಿದ್ದ  ವೇಳೆ ಪ್ರಯಾಗರಾಜ್ ವಿಭಾಗದ ಸೋಮ್ನಾ ಮತ್ತು ದನ್‌ಬಾರ್ ರೈಲು ನಿಲ್ದಾಣಗಳ ನಡುವೆ ಐದು ಅಡಿ ಉದ್ದ ಮತ್ತು 1.5 ಇಂಚು ದಪ್ಪದ ಕಬ್ಬಿಣದ ರಾಡ್...