ದೇಶಕೊವಿದ್-19 ಲಾಕ್ಡೌನ್: ರೈಲು, ವಿಮಾನ ಸೇವೆ ಮೇ 3 ರವರೆಗೆ ರದ್ದು
ರಾಷ್ಟ್ರವ್ಯಾಪಿ ಲಾಕ್ಡೌನ್ ಅನ್ನು ಮುಂದುವರಿಸಿದ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಮತ್ತು ನಾಗರಿಕ ವಿಮಾನಯಾನ ಮಹಾನಿರ್ದೇಶಕರು (ಡಿಜಿಸಿಎ) ಮಂಗಳವಾರ ತನ್ನ ಎಲ್ಲಾ ಸೇವೆಗಳನ್ನು ಮೇ 3 ರವರೆಗೆ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.