ದೇಶವಿಮಾನ ದುರಂತದಲ್ಲಿ ಮೃತಪಟ್ಟ ಪ್ರಯಾಣಿಕನಲ್ಲಿ ಕೊರೋನಾ: ಕಾರ್ಯಾಚರಣೆ ಸ್ಥಳದಲ್ಲಿದ್ದವರೆಲ್ಲರೂ ಕ್ವಾರಂಟೈನ್ ಗೆ ಒಳಪಡಲು ಆದೇಶ
ಕೋಝಿಕ್ಕೋಡ್ ನಲ್ಲಿ ಕಳೆದ ರಾತ್ರಿ ಸಂಭವಿಸಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವವರೆಲ್ಲರೂ ಕೋವಿಡ್-19 ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಪಡಬೇಕು ಎಂದು ಕೇರಳ ಸರ್ಕಾರ ಸೂಚಿಸಿದೆ.