ಪ್ರಯಾಣಿಕರ ಪರದಾಟ

ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರ ಪರದಾಟ; ಮುಂದಿನ ಕ್ರಮ ಕೈಗೊಳ್ಳಲು ಜೆಎಸಿ ಸಭೆ; Video
ಯಾರೂ ಕಾನೂನಿಗಿಂತ ದೊಡ್ಡವರಲ್ಲ ಮತ್ತು ಅವರು(ಜೆಎಸಿ) ಹೈಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಟ್ರಿನಿಟಿ ನಿಲ್ದಾಣದಲ್ಲಿ ಕೆಟ್ಟು ನಿಂತ ಮೆಟ್ರೋ: ಪದೇ ಪದೇ ತಾಂತ್ರಿಕ ದೋಷ- ಪ್ರಯಾಣಿಕರ ಆಕ್ರೋಶ; BMRCL ಹೇಳಿದ್ದೇನು?
ಟ್ರಿನಿಟಿ ಮೆಟ್ರೊ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ ಪೀಕ್ ಅವಧಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಪ್ರಯಾಣಿಕರು ಒಂದು ತಾಸಿಗೂ ಹೆಚ್ಚು ಸಮಯ ರೈಲಿಗೆ ಕಾಯಬೇಕಾಯಿತು.

ವಿದ್ಯುತ್ ತಂತಿ ತುಂಡು: ಚೆನ್ನೈ-ಬೆಂಗಳೂರು ಮಾರ್ಗದ ರೈಲು ಸೇವೆಗೆ ಅಡಚಣೆ; ಸಾವಿರಾರು ಪ್ರಯಾಣಿಕರ ಪರದಾಟ
ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ಬೆಂಗಳೂರು ಮಾರ್ಗದಲ್ಲಿ ಓಡಾಡುವ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ಬುಧವಾರ ಪ್ರಕಟಣೆ ಹೊರಡಿಸಿದೆ.

