ಪ್ರಯಾಣಿಕರ ವಿಮಾನ

35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶ
ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಅವಾಂತಗಳು ಹೆಚ್ಚಾಗುತ್ತಿದ್ದು, ಇದೀಗ ವಿಮಾನವೊಂದು ಬರೊಬ್ಬರಿ 35 ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಅಮೃತಸರದಲ್ಲಿ ವರದಿಯಾಗಿದೆ.

ರಷ್ಯಾ: ಹೊತ್ತಿ ಉರಿದ ವಿಮಾನ 41 ಜನರ ಪ್ರಾಣ ಹರಣ: ಜನರು ಪಾರಾಗುತ್ತಿರುವ ವಿಡಿಯೋ ವೈರಲ್
ತುರ್ತು ಭೂಸ್ಪರ್ಶ ಮಾಡಿದ ವಿಮಾನ ನಿಲ್ದಾಣದಲ್ಲೇ ಹೊತ್ತಿ ಉರಿದಿದ್ದು, 41 ಜನರು ಸಾವನ್ನಪ್ಪಿರುವ ಘಟನೆ ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ನಡೆದಿದೆ.

