ಪ್ರಯಾಣಿಕರ ಸಂಖ್ಯೆ

Namma Metro: ಒಂದೇ ದಿನ 9 ಲಕ್ಷ ಪ್ರಯಾಣಿಕರು ಸಂಚಾರ
ಬೆಲೆ ಏರಿಕೆ ಬಳಿಕ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ ಕಂಡಿತ್ತು. ಇದೀಗ ಬೆಲೆ ಏರಿಕೆಯ ನಡುವೆಯೂ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.

13ನೇ ವರ್ಷಕ್ಕೆ ಕಾಲಿಟ್ಟ ನಮ್ಮ ಮೆಟ್ರೋ! ಬೆಂಗಳೂರಿನಲ್ಲಿ ನಿತ್ಯ 8.5 ಲಕ್ಷ ಪ್ರಯಾಣಿಕರ ಸಂಚಾರ!
ಆರಂಭದ ವರ್ಷದಲ್ಲಿ ‘ಆಟಿಕೆ ರೈಲುಗಳು’ ಎಂಬ ಕೊಂಕು ಮಾತುಗಳು ಮತ್ತು ಹಾಸ್ಯಗಳಿಂದ ಹಿಡಿದು ಇಂದು ಕೋಚ್ ಗಳು, ಪ್ಲಾಟ್‌ಫಾರ್ಮ್‌ಗಳ ಕುರಿತು ಪದೇ ಪದೇ ದೂರುಗಳು ಬರುತ್ತಲೇ ಇದ್ದರೂ ನಮ್ಮ ಮೆಟ್ರೋ ನಗರದಲ್ಲಿನ ಹತಾಶ ಸಾರಿಗೆ ಬಿಕ್ಕಟ್ಟಿಗೆ ಪರಿಹಾರವಾಗುವುದರೊಂದಿಗೆ ನಿರ್ಣಾಯಕ ಸಾರಿಗೆ ವಿಧಾನವಾಗಿ ಹೊರಹೊಮ್ಮುತ್ತಿದೆ.

ಜೂನ್ ನಲ್ಲಿ ದೇಶಿಯ ವಿಮಾನ ಪ್ರಯಾಣಿಕರ ಸಂಖ್ಯೆ ಶೇ.19 ರಷ್ಟು ಏರಿಕೆ
ದೇಶೀಯವಾಗಿ ವಿಮಾನದಲ್ಲಿ ಪ್ರಯಾಣಿಸುವವರ ಸಂಖ್ಯೆ ಜೂ ನಲ್ಲಿ ಶೇ.19 ರಷ್ಟು ಏರಿಕೆ ಕಂಡಿದೆ. ವರ್ಷದ ಹಿಂದೆ ಇದೇ ಅವಧಿಯಲ್ಲಿ ಪ್ರಯಾಣಿಕರ ಸಂಖ್ಯೆ ಶೇ.18.78 ರಷ್ಟಿತ್ತು ಎಂದು ಅಧಿಕೃತ ಡೇಟಾ ಮೂಲಕ ತಿಳಿದುಬಂದಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ 97.5ರಷ್ಟು ಏರಿಕೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಹಿಂದಿನ ಹಣಕಾಸು ವರ್ಷದ ಅವಧಿಗೆ ಹೋಲಿಸಿದರೆ ಏಪ್ರಿಲ್‌ನಿಂದ ಡಿಸೆಂಬರ್ 2022 ರವರೆಗೆ ಪ್ರಯಾಣಿಕರ ದಟ್ಟಣೆಯಲ್ಲಿ ಶೇಕಡಾ 97.5 ರಷ್ಟು ಹೆಚ್ಚಳವಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ತಿಳಿಸಿದೆ.

