ರಾಜ್ಯಬೆಂಗಳೂರು: ದೇಶದ ಮೊದಲ ಹವಾನಿಯಂತ್ರಿತ ರೈಲ್ವೆ ಟರ್ಮಿನಲ್, ಗಾಜಿನ ಕಟ್ಟಡದೊಳಗೆ ಬಿಸಿಲಿನ ಝಳಕ್ಕೆ ಪ್ರಯಾಣಿಕರು ಹೈರಾಣ!
ವಿಮಾನ ನಿಲ್ದಾಣ ಮಾದರಿಯಲ್ಲಿ ಪ್ರಯಾಣಿಕರಿಗೆ ಐಷಾರಾಮಿ ಸೌಲಭ್ಯ ಒದಗಿಸುವ ಉದ್ದೇಶದಿಂದ 314 ಕೋಟಿ ರೂ. ವೆಚ್ಚದಲ್ಲಿ ಬೈಯಪ್ಪನಹಳ್ಳಿಯಲ್ಲಿ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ನಿರ್ಮಾಣ ಮಾಡಲಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತೆ ಇದು ಸೊಗಸಾಗಿದೆ.