ಸಿನಿಮಾ ಸುದ್ದಿಕಿಶೋರ್ ಪಾತಿಕೊಂಡ ನಿರ್ಮಾಣದ ಉಪೇಂದ್ರ ಸಿನಿಮಾಗೆ 'ಮಾಸ್ಟರ್ ಪೀಸ್' ಮಂಜು ಮಾಂಡವ್ಯ ಆಕ್ಷನ್ ಕಟ್!
ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.