ಪ್ರಲ್ಹಾದ್ ಜೋಷಿ

ಬಾಲಾಕೋಟ್ ದಾಳಿಯ ಬಗ್ಗೆ ಸಾಕ್ಷ್ಯ ಕೇಳುತ್ತಿದ್ದ ಕಾಂಗ್ರೆಸ್ ಗೆ ಪಾಕಿಸ್ತಾನವೇ ಅದನ್ನು ಒದಗಿಸಿದೆ: ಪ್ರಲ್ಹಾದ್ ಜೋಷಿ
ಬಾಲಾಕೋಟ್ ವೈಮಾನಿಕ ದಾಳಿ ಬಗ್ಗೆ ಸಾಕ್ಷಿ ಕೇಳುತ್ತಿದ್ದ ಕಾಂಗ್ರೆಸ್ಸಿಗರಿಗೆ ಪಾಕಿಸ್ತಾನ ಸರ್ಕಾರವೇ ಸಾಕ್ಷ್ಯ ಒದಗಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ತಿರುಗೇಟು ನೀಡಿದ್ದಾರೆ.

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿಗೆ ಕೊರೋನಾ ಪಾಸಿಟಿವ್ ದೃಢ
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

