ರಾಜ್ಯಪರಿಶಿಷ್ಟ ಜಾತಿ ಒಳ ಮೀಸಲಾತಿ: ಪ್ರವರ್ಗಗಳ ಸಂಖ್ಯೆ ಮರುವಿಂಗಡಣೆ ಸಾಧ್ಯವಿಲ್ಲ, ಆರ್ಥಿಕ ನೆರವಿನ ಭರವಸೆ ನೀಡಿದ ಸಿಎಂ
ಪ್ರವರ್ಗಗಳ ಸಂಖ್ಯೆ ಮರು ಮಾರ್ಪಡಣೆ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದು, ಆರ್ಥಿಕ ನೆರವು ಸೇರಿದಂತೆ ಸರ್ಕಾರದಿಂದ ಎಲ್ಲಾ ರೀತಿಯ ಸಹಾಯದ ಭರವಸೆ ನೀಡಿದರು.