ರಾಜ್ಯPahalgam terror attack: 5,000ಕ್ಕೂ ಹೆಚ್ಚು ಕರ್ನಾಟಕದ ಪ್ರವಾಸಿಗರು ಜಮ್ಮು-ಕಾಶ್ಮೀರ ಟೂರ್ ರದ್ದು!
ಕರ್ನಾಟಕ ಪ್ರವಾಸೋದ್ಯಮ ಸಂಘ (ಕೆಟಿಎಸ್) ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರವಾಸ ನಿರ್ವಾಹಕರ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ 5,000 ಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಬುಕಿಂಗ್ಗಳನ್ನು ರದ್ದುಗೊಳಿಸಿದ್ದಾರೆ.