ಪ್ರವಾಸಿ ಬಸ್

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ
ದೇಶ

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಘಟನೆ ವೇಳೆ ಸ್ಲೀಪರ್‌ ಬಸ್‌ನಲ್ಲಿಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡಿದೆ.

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ: ಮೋಜು ಮಸ್ತಿಗೆ ತೆರಳಿದ್ದ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸಾವು! Video
ರಾಜ್ಯ

ಉಡುಪಿಯಲ್ಲಿ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿ: ಮೋಜು ಮಸ್ತಿಗೆ ತೆರಳಿದ್ದ ಶಿಕ್ಷಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸಾವು! Video

ಮರವಂತೆ-ತ್ರಾಸಿ ಬಳಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮಂಗಳವಾರ ಮಧ್ಯಾಹ್ನ ಪ್ರವಾಸಿ ಬಸ್ ನಿಂತಿದ್ದ ಟ್ಯಾಂಕರ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ.

ಮಂಡ್ಯ ಬಳಿ ಪ್ರವಾಸಿ ಬಸ್ ಪಲ್ಟಿ: ಇಬ್ಬರು ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ
ರಾಜ್ಯ

ಮಂಡ್ಯ ಬಳಿ ಪ್ರವಾಸಿ ಬಸ್ ಪಲ್ಟಿ: ಇಬ್ಬರು ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ  ಬಸ್ಸೊಂದು ಪಲ್ಟಿಯಾಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿ, 13 ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಹಳ್ಳಿ ಬಳಿ ಬೆಂಗಳೂರು- ಮಂಗಳೂರು ಎನ್.ಹೆಚ್- 75 ರಲ್ಲಿ ಕಳೆದ‌ ಮಧ್ಯ ರಾತ್ರಿ ನಡೆದಿದೆ.

ಹಿಮಾಚಲ ಪ್ರದೇಶ: ಕಣಿವೆಗೆ ಉರುಳಿದ ಖಾಸಗಿ ಬಸ್, 10 ಪ್ರವಾಸಿಗರು ಸಾವು
ದೇಶ

ಹಿಮಾಚಲ ಪ್ರದೇಶ: ಕಣಿವೆಗೆ ಉರುಳಿದ ಖಾಸಗಿ ಬಸ್, 10 ಪ್ರವಾಸಿಗರು ಸಾವು

ಅಮೃತಸರದಿಂದ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ಸೊಂದು ಗುರುವಾರ ಹಿಮಾಚಲ ಪ್ರದೇಶದ ದಲಿರಾ ಸಮೀಪ ಕಣಿವೆಗೆ ಉರುಳಿಬಿದ್ದ....

ಕೇರಳ ಬಸ್ ಅಪಘಾತ: 39 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ದೇಶ

ಕೇರಳ ಬಸ್ ಅಪಘಾತ: 39 ವಿದ್ಯಾರ್ಥಿಗಳಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಅಧ್ಯಯನ ಭೇಟಿಗಾಗಿ ಮೈಸೂರಿಗೆ ಆಗಮಿಸಿದ್ದ ಕೇರಳ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಶಿಕ್ಷಕರು ಸೇರಿದಂತೆ 39 ವಿದ್ಯಾರ್ಥಿಗಳು ಗಾಯವಾಗಿರುವ ಘಟನೆ ಕೊಡುವಿಲ್ಲೆಯ ಪದನಿಲಂ ಪ್ರದೇಶದಲ್ಲಿ ಮಂಗಳವಾರ...

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಪ್ರವಾಸಿ ಬಸ್ ಡಿಕ್ಕಿ - 13 ಸಾವು, 31 ಮಂದಿಗೆ ಗಾಯ
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ: ಟ್ರಕ್'ಗೆ ಪ್ರವಾಸಿ ಬಸ್ ಡಿಕ್ಕಿ - 13 ಸಾವು, 31 ಮಂದಿಗೆ ಗಾಯ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಿ ಬಸ್ ವೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸಾವನ್ನಪ್ಪಿ, 31 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...