ರಾಜ್ಯಆಹಾರದಲ್ಲಿ ಹುಳ, ಕೀಟ, ಅಧಿಕಾರಿಗಳ ದರ್ಪ: ಟೂರ್ ಗೈಡ್ ತರಬೇತಿ ಕಾರ್ಯಕ್ರಮಕ್ಕೆ ಕಪ್ಪುಚುಕ್ಕೆ
ಸುಮಾರು 59 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿದ್ದ 120 ಪ್ರವಾಸಿ ಮಾರ್ಗದರ್ಶಕರಿಗೆ ಫ್ರೆಂಚ್ ಮತ್ತು ರಷ್ಯನ್ ಭಾಷೆಗಳ ತರಬೇತಿ ನೀಡಲಾಗುತ್ತಿದೆ.