ದೇಶಗೋವಾ: ಕಲಂಗುಟ್ ಬೀಚ್ನಲ್ಲಿ ಪ್ರವಾಸಿಗರ ದೋಣಿ ಮುಳುಗಡೆ; ಓರ್ವ ಸಾವು, 20 ಜನರ ರಕ್ಷಣೆ
ದೋಣಿ ದುರಂತದಲ್ಲಿ 54 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಜನರನ್ನು ರಕ್ಷಿಸಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.