ದೇಶ'ಕೋವಿಡ್ ನೆಗೆಟಿವ್ ವರದಿ ಕಡ್ಡಾಯ': ಪ್ರವಾಸಿ ತಾಣಗಳಲ್ಲಿ ಕಠಿಣ ನಿಯಮಗಳ ಜಾರಿಗೊಳಿಸಿದ ಉತ್ತರಾಖಂಡ ಸರ್ಕಾರ
ಮಸ್ಸೂರಿ ಮತ್ತು ನೈನಿತಾಲ್ ನಂತಹ ಜನಪ್ರಿಯ ತಾಣಗಳಲ್ಲಿ ಪ್ರವಾಸಿಗರು ಹೆಚ್ಚುತ್ತಿರುವ ಕಾರಣ ಕೋವಿಡ್ ಸೋಂಕು ಹರಡುವ ಭೀತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಉತ್ತರಾಖಂಡ ಸರ್ಕಾರ ರಾಜ್ಯದ ಎಲ್ಲಾ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗೆ ಆದೇಶಿಸಿದೆ.