ಪ್ರವಾಸೋದ್ಯಮ ಅಭಿವೃದ್ಧಿ

ಗಣಿಗಾರಿಕೆ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಸರ್ಕಾರ ಹೊಸ ಯೋಜನೆ
ಕೋಲಾರದ ಭಾರತ್ ಗೋಲ್ಡ್ ಮೈನ್ಸ್, ರಾಯಚೂರಿನ ಹಟ್ಟಿ ಗೋಲ್ಡ್ ಮೈನ್ಸ್ ಸ್ಥಳಗಳು ಮತ್ತು ಬಳ್ಳಾರಿಯಲ್ಲಿ ಮುಚ್ಚಿದ ಕೆಲವು ಗಣಿಗಾರಿಕೆ ಸ್ಥಳಗಳನ್ನು ಪಟ್ಟಿ ಮಾಡುತ್ತಿದ್ದಾರೆ.

ಕರ್ನಾಟಕದ ಬೀಚ್ ಗಳಲ್ಲಿ ಟೆಂಟ್, ಮದ್ಯಪಾನ-ಪಾರ್ಟಿಗೆ ಅವಕಾಶ: ಶೀಘ್ರದಲ್ಲೇ ತೀರ್ಮಾನ
ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ, ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು.

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಫೆಬ್ರವರಿಯಲ್ಲಿ ಹೂಡಿಕೆ ಸಮಾವೇಶ: ಸಚಿವ ಆನಂದ್ ಸಿಂಗ್
‘ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಸಹಯೋಗದಲ್ಲಿ ಫೆಬ್ರುವರಿ ತಿಂಗಳಿನಲ್ಲಿ ಕರ್ನಾಟಕ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್‌ಪೋ ಆಯೋಜಿಸಲಾಗುವುದು

ಪ್ರವಾಸೋದ್ಯಮ ಅಭಿವೃದ್ಧಿಗೆ ಸಮಗ್ರ ವರದಿ ಸಲ್ಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ
ರಾಜ್ಯದ ಪ್ರವಾಸೋದ್ಯಮ ಕೇಂದ್ರಗಳನ್ನು ಗುರುತಿಸಿ ಅಭಿವೃದ್ದಿ ಪಡಿಸುವ ನಿಟ್ಟಿನಲ್ಲಿ ಸಮಗ್ರ ವರದಿಯೊಂದನ್ನು ಸಲ್ಲಿಸಿ ಅನುಮತಿ ಪಡೆಯುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

