ಪ್ರವಾಹ ಪರಿಹಾರ ಕಾರ್ಯ

ಕೋವಿಡ್-19 ನಿರ್ವಹಣೆ, ನೆರೆ ಪರಿಹಾರ ಕೆಲಸಗಳ ಪರಿಶೀಲನೆಗೆ ಜಿಲ್ಲೆಗಳಿಗೆ ಸಚಿವರ ನೇಮಕ
ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲಿಸಲು ನೂತನ ಸಚಿವರುಗಳನ್ನು ಜಿಲ್ಲೆಗಳಿಗೆ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಅಜ್ಜನ ಅಂತ್ಯಕ್ರಿಯೆಗೂ ತೆರಳದೆ, ಸಂತ್ರಸ್ತರ ನೆರವಿಗೆ ನಿಂತ ಜಿಲ್ಲಾಧಿಕಾರಿ: ಕರ್ತವ್ಯ ನಿಷ್ಠೆಗೆ ಶ್ಲಾಘನೆ
ಅಜ್ಜ ವಿಧಿವಶರಾದ ಸುದ್ದಿ ತಿಳಿದ ಮೇಲೂ ಅಂತಿಮ ದರ್ಶನಕ್ಕೂ ತೆರಳದೆ ಪ್ರವಾಹ ಸಂತ್ರಸ್ತರ ನೆರವಿಗೆ ನಿಂತು ಕರ್ತವ್ಯ ನಿಷ್ಠೆ ಮೆರೆಯುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ್ ಮಾದರಿಯಾಗಿದ್ದಾರೆ.

