ರಾಜ್ಯದಲ್ಲಿ ಮತ್ತೊಮ್ಮೆ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.