ಪ್ರವಾಹ ಪರಿಹಾರ ನಿಧಿ

ಕೇಂದ್ರದಿಂದ ರಾಜ್ಯಕ್ಕೆ ಸಿಹಿಸುದ್ದಿ: 577 ಕೋಟಿ ರೂ. ನೆರೆ ಪರಿಹಾರ ಬಿಡುಗಡೆ
ಈ ದೀಪಾವಳಿ ಸಮಯದಲ್ಲಿ ಕೇಂದ್ರ ವು ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟಿದೆ. ನೆರೆ, ಅತಿವೃಷ್ಟಿಯಿಂದ ತತ್ತರಿಸಿರುವ ರಾಜ್ಯಕ್ಕೆ ಕೇಂದ್ರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ರೂ. ಪರಿಹಾರ ಮಂಜೂರು ಮಾಡಿದೆ.

ನಿರಾಶ್ರಿತರಿಗೆ ನಿಧಿಯ ಬರ, ಪ್ರವಾಹ ನಿಂತರೂ ಸಮಸ್ಯೆಗಳ ಪ್ರವಾಹ ನಿಂತಿಲ್ಲ!
ಹಿಂದೆಂದೂ ಕಾಣದ ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಕರ್ನಾಟಕ, ಐದು ತಿಂಗಳ ಬಳಿಕವೂ ಪ್ರವಾಹದಿಂದಾದ ಸಮಸ್ಯೆಗಳಿಂದ ಇನ್ನೂ ಹೊರಬಂದಿಲ್ಲ.

ಕೇಂದ್ರದಿಂದ ನಯಾಪೈಸೆ ಕೂಡ ಬಂದಿಲ್ಲ, ಈಗ ಬಂದಿರುವುದು ಹಿಂದಿನ ಸರ್ಕಾರದಲ್ಲಾದ ನಷ್ಟಕ್ಕೆ ಪರಿಹಾರ: ಎಚ್ ಡಿ ದೇವೇಗೌಡ
ರಾಜ್ಯದಲ್ಲಿ ಭೀಕರ ಪ್ರವಾಹದಿಂದ ಸುಮಾರು 38000 ಸಾವಿರ ಕೋಟಿ ನಷ್ಟ ಉಂಟಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ನಯಾಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಅವಮಾನ, ನಿರ್ಲಕ್ಷ್ಯವನ್ನು ಸ್ವಾವಲಂಬಿ ಕರ್ನಾಟಕ ಸಹಿಸದು: ಸಿದ್ದರಾಮಯ್ಯ ರೋಷಾವೇಶ
ರಾಜ್ಯ ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ, ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ..

ಪ್ರಧಾನಿಯನ್ನು ಭೇಟಿಯಾದ ಯಡಿಯೂರಪ್ಪ: ಪರಿಹಾರ ಬಿಡುಗಡೆಯ ವಿಶ್ವಾಸ ವ್ಯಕ್ತಪಡಿಸಿದ ಸಿಎಂ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

