ಪ್ರವಾಹ ಪೀಡಿತ

ಪ್ರತಿ ಮಳೆಗಾಲದಲ್ಲೂ ದೇಶದ ಪ್ರಮುಖ ನಗರಗಳಲ್ಲಿ ಪ್ರವಾಹ ಆಗೋದು ಯಾಕೆ? ನಿಜವಾದ ಕಾರಣವೇನು?
ಪ್ರಮುಖ ನಗರಗಳಲ್ಲಿ ಮಳೆರಾಯನ ಅಟ್ಟಹಾಸಕ್ಕೆ ಕಾರುಗಳು ಮುಳುಗಿದ, ವಿಮಾನ ನಿಲ್ದಾಣಗಳು ಕ್ಲೋಸ್ ಆದ, ರಸ್ತೆಯಲ್ಲಿ ಪ್ರಯಾಣಿಕರು ಗಂಟೆಗಟ್ಟಲೆ ವಾಹನದಲ್ಲಿಯೇ ಸಿಲುಕಿಕೊಂಡ ಸುದ್ದಿಗಳನ್ನ ನೋಡಿರುತ್ತೀರಿ. ಈ ದೃಶಗಳು ಪ್ರತಿ ಪ್ರತಿ ಮಳೆಗಾಲದಲ್ಲೂ ಮರುಕಳಿಸುತ್ತಿದೆ. ಇದಕ್ಕೆ ನಿಜವಾದ ಕಾರಣವೇನು ಗೊತ್ತಾ?

ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

96 ತಾಲ್ಲೂಕುಗಳೂ ಅತಿವೃಷ್ಠಿ - ಪ್ರವಾಹ ಪೀಡಿತ ಪ್ರದೇಶಗಳು: ರಾಜ್ಯ ಸರ್ಕಾರ ಘೋಷಣೆ
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಮುಂಗಾರು ಋತುವಿನಲ್ಲಿ ಅಕ್ಟೋಬರ್ ಮಾಹೆಯಲ್ಲಿ ಅತಿವೃಷ್ಟಿ- ಪ್ರವಾಹದಿಂದಾಗಿ ಜೀವ ಹಾನಿ, ಬೆಳೆ ಹಾನಿ ಹಾಗೂ ಮೂಲ ಸೌಕರ್ಯಗಳು ಹಾನಿಯಾಗಿರುವ ಹಿನ್ನೆಲೆಯಲ್ಲಿ

ಬೆಳಗಾವಿ, ಉತ್ತರ ಕನ್ನಡ ಪ್ರವಾಹ ಸಂತ್ರಸ್ತರಿಗೆ ಹೆಚ್ಚುವರಿ 40 ಸಾವಿರ ಆಹಾರ ಕಿಟ್ ವಿತರಿಸಲು ಆದೇಶ
ಬೆಳಗಾವಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಾನಿಗೆ ಒಳಗಾಗಿರುವ ಸಂತ್ರಸ್ತ ಕುಟುಂಬಗಳ ಆಹಾರ ಭದ್ರತೆಗಾಗಿ ಹೆಚ್ಚುವರಿ ವಿಶೇಷ ಆಹಾರ ಪ್ಯಾಕೇಟ್ ಗಳನ್ನು ವಿತರಣೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.

ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ಕೊರತೆಯಾಗಿಲ್ಲ: ಪಕ್ಷದ ಶಾಸಕರು ಸಚಿವರಂತೆ ಕೆಲಸ ಮಾಡುತ್ತಿದ್ದಾರೆ; ಸಿಎಂ
ಮಂತ್ರಿಮಂಡಲವಿಲ್ಲದಿದ್ದರೂ ಪಕ್ಷದ ಶಾಸಕರೆಲ್ಲ ಸಚಿವರಂತೆ ಕೆಲಸ ಮಾಡುತ್ತಿದ್ದು, ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ನೆರೆಪರಿಹಾರ ಕಾರ್ಯದಲ್ಲಿ ಎಳ್ಳಷ್ಟು ..

