ರಾಜ್ಯಬಾಗಲಕೋಟೆ: ರಸ್ತೆ ಸಂಪರ್ಕವಿಲ್ಲ, ಪ್ರವಾಹ ಪೀಡಿತ ಗ್ರಾಮಗಳ ಜನರು ನಿರಾಶ್ರಿತ ಕೇಂದ್ರದಲ್ಲೇ ಉಳಿಯಬೇಕಾದ ಪರಿಸ್ಥಿತಿ!
ಕೃಷ್ಣ ನದಿ ತೀರದಲ್ಲಿ ನೀರಿನ ಮಟ್ಟ ತಗ್ಗಿದರೂ ಕೂಡ ಸುತ್ತಮುತ್ತಲ ನಿವಾಸಿಗಳಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಜಮಖಂಡಿಯಲ್ಲಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಕೊಚ್ಚಿ ಹೋಗಿರುವುದರಿಂದ ಜನರು ನಿರಾಶ್ರಿತ ತಾಣದಲ್ಲಿ ವಾಸ ಮುಂದುವರಿಸಿದ್ದಾರೆ.