ಪ್ರವಾಹ ಪೀಡಿತ ಜಿಲ್ಲೆಗಳು

'ಹೆಲಿಕಾಪ್ಟರ್ ಸಿದ್ದರಾಮಯ್ಯ':  ರಸ್ತೆಯಲ್ಲಿ ಹೋದ್ರೆ ಜನರ ಘೇರಾವ್ ಭಯದಿಂದ ವೈಮಾನಿಕ ಸಮೀಕ್ಷೆ ನಡೆಸಿದ್ರಾ? ಬಿಜೆಪಿ
ರಾಜ್ಯ

'ಹೆಲಿಕಾಪ್ಟರ್ ಸಿದ್ದರಾಮಯ್ಯ': ರಸ್ತೆಯಲ್ಲಿ ಹೋದ್ರೆ ಜನರ ಘೇರಾವ್ ಭಯದಿಂದ ವೈಮಾನಿಕ ಸಮೀಕ್ಷೆ ನಡೆಸಿದ್ರಾ? ಬಿಜೆಪಿ

'ಹೆಲಿಕಾಪ್ಟರ್ ಸಿದ್ದರಾಮಯ್ಯ' ಎಂದು ತರಾಟೆಗೆ ತೆಗೆದುಕೊಂಡ ಆರ್. ಅಶೋಕ್, ವೈಮಾನಿಕ ಸಮೀಕ್ಷೆ ನಡೆಸಲು ದೆಹಲಿ ಅಥವಾ ಮುಂಬೈನಿಂದ ಬರುತ್ತಿದ್ದೀರಾ?

ಸಚಿವ ಸಂಪುಟ ರಚನೆ ಬೆನ್ನಲ್ಲೇ ನೆರೆ ಸಂತ್ರಸ್ತ ಜಿಲ್ಲೆಗಳಿಗೆ ಉಸ್ತುವಾರಿ ನೇಮಿಸಿದ ಯಡಿಯೂರಪ್ಪ
ರಾಜ್ಯ

ಸಚಿವ ಸಂಪುಟ ರಚನೆ ಬೆನ್ನಲ್ಲೇ ನೆರೆ ಸಂತ್ರಸ್ತ ಜಿಲ್ಲೆಗಳಿಗೆ ಉಸ್ತುವಾರಿ ನೇಮಿಸಿದ ಯಡಿಯೂರಪ್ಪ

ಬಿಜೆಪಿ ಸರ್ಕಾರದ ನೂತನ ಸಚಿವ ಸಂಪುಟ ರಚನೆ ಬಳಿಕ ನೆರೆ ಪರಿಹಾರ ಹಾಗೂ ಪುನರ್ವಸತಿ ಕೆಲಸಗಳನ್ನು ತ್ವರಿತವಾಗಿ ಕೈಗೊಳ್ಳಲು ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. 

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ
ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಸಂವಾದ

ಪ್ರವಾಹ ಪೀಡಿತ ಪ್ರದೇಶಗಳ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ಆ.04 ರಂದು ವಿಡಿಯೋ ಸಂವಾದ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.