ರಾಜ್ಯನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಫಲಶ್ರುತಿ: ಪ್ರವಾಹ ಪೀಡಿತ ವಿದ್ಯಾರ್ಥಿಗಳ ಅಕ್ಷರಾಭ್ಯಾಸಕ್ಕೆ ಸಮೀಪದ ಶಾಲೆಯಲ್ಲಿ ವ್ಯವಸ್ಥೆ!
ರಾಮನಗರ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಹಾಗೂ ಇತರ ಅಧಿಕಾರಿಗಳು ಸೋಮವಾರ ಚನ್ನಪಟ್ಟಣ ಪಟ್ಟಣದ ತಟ್ಟೆಕೆರೆಯಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಆವರಣದಲ್ಲಿರುವ ನೀರು ಹೊರಹಾಕಲು ಕ್ರಮ ಕೈಗೊಂಡಿದ್ದಾರೆ.