ರಾಜ್ಯಪ್ರವಾಹ ಸಂತ್ರಸ್ತ ಗ್ರಾಮಗಳಿಗೆ 10 ಕೋಟಿ ರೂ. ಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರು: ಸಿಎಂ
ಪ್ರವಾಹ ಸಂತ್ರಸ್ತ ಗ್ರಾಮಗಳ ಪುನಶ್ಚೇತನಕ್ಕೆ ಹತ್ತು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡುವ ಸಂಸ್ಥೆಗಳ ಹೆಸರನ್ನು ಆಯಾ ಗ್ರಾಮಗಳಿಗೆ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.