ದೇಶಮಹಾರಾಷ್ಟ್ರದಲ್ಲಿ ಪ್ರವಾಹದಿಂದ 251 ಮಂದಿ ಸಾವು, 13 ಜಿಲ್ಲೆಗಳು ಪ್ರವಾಹ ಪೀಡಿತ: ನವಾಬ್ ಮಲಿಕ್
ನಿರಂತರ ಮಳೆಯ ಹಿನ್ನೆಲೆಯಲ್ಲಿ ಉಂಟಾದ ಪ್ರವಾಹದಿಂದಾಗಿ ರಾಜ್ಯದ 13 ಜಿಲ್ಲೆಗಳು ತೀವ್ರವಾಗಿ ಬಾಧಿತವಾಗಿದ್ದು, ಸುಮಾರು 251 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಇನ್ನೂ 100 ಮಂದಿ ನಾಪತ್ತೆಯಾಗಿದ್ದಾರೆ....