ಪ್ರವೀಣ್ ನೆಟ್ಟಾರು

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಮೋಸ್ಟ್ ವಾಂಟೆಡ್ ಆರೋಪಿ ಕೊನೆಗೂ ಸೆರೆ; ಕೊಚ್ಚಿಯಲ್ಲಿ ಉಮರ್ ಫಾರೂಕ್ ಬಂಧನ
ಉಮ್ಮರ್ ಫಾರೂಕ್ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯ ಕಚೇರಿಯಲ್ಲಿ ನಡೆದಿದ್ದ ಎನ್ನಲಾದ ಸಂಚು ಸಭೆಯಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದಾನೆ.

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 24ಕ್ಕೆ ಏರಿಕೆ
ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸೀರ್ ಅಲಿಯಾಸ್ ನಾಸೀರ್ (41) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೌಷಾದ್ (32) ಬಂಧಿತ ಆರೋಪಿಗಳಾಗಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆ: ದಕ್ಷಿಣ ಕನ್ನಡಿಗರನ್ನು ಮತ್ತೆ ನೆನಪಿಸಿದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ
ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದರು.

ಮಂಗಳೂರು: ಕೋರ್ಟ್ ಆವರಣದೊಳಗೆ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಹಣೆಗೆ ಮುತ್ತಿಟ್ಟ ಯುವಕ!
ಇಬ್ಬರು ಪೊಲೀಸರು ಬೆಂಗಾವಲಾಗಿ ನಿಂತಿದ್ದರೂ ಯುವಕ ಬೆಳ್ಳಾರೆಯ ತಲೆಯನ್ನು ಎರಡೂ ಕೈಗಳಿಂದ ಹಿಡಿದು ಹಣೆಗೆ ಮುತ್ತಿಡುವಲ್ಲಿ ಯಶಸ್ವಿಯಾಗಿದ್ದಾನೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: IGI ವಿಮಾನ ನಿಲ್ದಾಣದಲ್ಲಿ ಮತ್ತೋರ್ವ ಆರೋಪಿ ಬಂಧಿಸಿದ NIA
ಬಂಧಿತನನ್ನು ಕೊಡಾಜೆ ನಿವಾಸಿ ಮೊಹಮ್ಮದ್ ಶರೀಫ್ ಎಂದು ಗುರುತಿಸಲಾಗಿದೆ. ಈತ ಬಂಧನಕ್ಕಾಗಿ ಲುಕೌಟ್ ನೋಟಿಸ್ ಹೊರಡಿಸಲಾಗಿತ್ತು. ಬಹ್ರೇನ್ ನಿಂದ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿ ಬಂಧನ!
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡು, ವಿದೇಶಕ್ಕೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧನಕ್ಕೊಳಪಡಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಒಂದೇ ಜೈಲಿನಲ್ಲಿ ಇರಿಸಲು ಹೈಕೋರ್ಟ್ ನಕಾರ, ಉತ್ತಮ ವಿಡಿಯೊ ಕಾನ್ಫರೆನ್ಸಿಂಗ್ ವ್ಯವಸ್ಥೆ ಒದಗಿಸುವಂತೆ ಸೂಚನೆ
ತಮಗೆ ಜೀವಭಯ ಇದೆ ಹಾಗೂ ತಮ್ಮ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮೊಹಮ್ಮದ್ ಜಬೀರ್‌ಗೆ ಜಾಮೀನು ನಿರಾಕರಣೆ
ಬಿಜೆಪಿಯ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಬೀರ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

