ಪ್ರವೀಣ್ ನೆಟ್ಟಾರು ಕೊಲೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 4 ವರ್ಷದಿಂದ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು ಅಂದರ್!
BJP ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ನಾಲ್ಕು ವರ್ಷಗಳ ಬಳಿಕ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಬಂಧಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಂದಾಗಿದೆ.

ಕರಾವಳಿಯಲ್ಲಿ ನಿರ್ಬಂಧ ಸಡಿಲಿಕೆ: ನೈಟ್ ಕರ್ಫ್ಯೂ ತೆರವು, ಸೆಕ್ಷನ್ 144 ಮುಂದುವರಿಕೆ: ಡಿಸಿ ಕೆ.ವಿ. ರಾಜೇಂದ್ರ
ಕರಾವಳಿಯಲ್ಲಿ ನಡೆದಿದ್ದ ಅಹಿತಕರ ಘಟನೆಗಳು ಮತ್ತು ಸರಣಿ ಹತ್ಯೆಗಳ ಬಳಿಕ ಹೇರಲಾಗಿದ್ದ ನಿರ್ಬಂಧಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಅವರು ಸಡಿಲಿಸಿದ್ದಾರೆ.

