ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಇಂದು ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕತಾರ್‌ನಿಂದ ಆಗಮಿಸಿದ ಆರೋಪಿ ಅಬ್ದುಲ್ ರೆಹಮಾನ್ ನನ್ನು ಎನ್‌ಐಎ ತಂಡ ವಶಕ್ಕೆ ತೆಗೆದುಕೊಂಡಿದೆ.

Praveen Nettaru ಹತ್ಯೆ ಪ್ರಕರಣ: ಆರೋಪಿ ರಿಯಾಜ್ ಬಂಧನ ಬೆನ್ನಲ್ಲೇ 16 ಸ್ಥಳಗಳಲ್ಲಿ NIA ದಾಳಿ, ತೀವ್ರ ಶೋಧ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಕೊಡಗಿನ ಸಂಪರ್ಕವಿದ್ದು, ಹಾಗಾಗಿ ಇಂತಹ ದಾಳಿಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾತಿಗೆ ಎರಡನೇ ಬಾರಿಗೆ ಎನ್ಐಎ ಗಡುವು
ಬಿಜೆಪಿ ಯುವ ಘಟಕದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಆಗಸ್ಟ್ 18ರೊಳಗೆ ಶರಣಾಗಲು ಗಡುವು ನೀಡಿದೆ. ಇಲ್ಲದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಿಳಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆ
ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.

