ರಾಜ್ಯಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೌಕರಿ: ರಾಜ್ಯ ಸರ್ಕಾರದಿಂದ ಆದೇಶ
ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ...