ಸಿನಿಮಾ ಸುದ್ದಿಒಳ್ಳೆಯ ಕಥೆಯನ್ನು ತೆರೆ ಮೇಲೆ ಪ್ರಸ್ತುತ ಪಡಿಸುವುದು ಥ್ರಿಲ್ ಕೊಡುತ್ತದೆ: ಗರುಡ ಗಮನ ಋಷಭ ವಾಹನ ಸಿನಿಮೆಟೊಗ್ರಾಫರ್ ಪ್ರವೀಣ್ ಶ್ರಿಯನ್
ಗರುಡ ಗಮನ ಋಷಭ ವಾಹನ (GGVV) ಸಿನಿಮಾದ ಸಿನಿಮೆಟೊಗ್ರಫಿ ಹಾಗೂ ಎಡಿಟಿಂಗ್, ಎರಡೂ ವಿಭಾಗಗಳಲ್ಲಿ ಕೆಲಸ ನಿರ್ವಹಿಸಿರುವ ಪ್ರವೀಣ್ ಶ್ರಿಯನ್ ಸಿನಿಮಾದ ಬ್ಯಾಕ್ ಬೋನ್ ಎಂದು ನಿರ್ದೇಶಕ, ನಟ ರಾಜ್ ಬಿ. ಶೆಟ್ಟಿ ಹೇಳಿದ್ದಾರೆ.