ರಾಜ್ಯ'ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ' ಅಲ್ಲ, ಇದು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದ NHAI: ಎರಡರ ಮಧ್ಯೆ ವ್ಯತ್ಯಾಸವೇನು?
ಬೆಂಗಳೂರು-ಮೈಸೂರು ‘ಪ್ರವೇಶ ನಿಯಂತ್ರಿತ ಹೆದ್ದಾರಿ’ ಎಂದು ಹೇಳುವ ಬದಲು ‘ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ’ ಎಂದು ತಪ್ಪಾಗಿ ಕರೆಯಲಾಗುತ್ತಿದೆ ಎಂಬ ಅಚ್ಚರಿಯ ಮಾಹಿತಿಯನ್ನು ಹೊರಹಾಕಿದೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ.