ದೇಶಕೋವಿಡ್-19: ಎನ್ ಐಟಿ ಪ್ರವೇಶ ಮಾನದಂಡದಲ್ಲಿ ಸಡಿಲಿಕೆ, 12ನೇ ತರಗತಿಯಲ್ಲಿ ಕನಿಷ್ಠ ಶೇ.75 ಅಂಕಗಳ ಅಗತ್ಯತೆ ಇಲ್ಲ
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎನ್ ಐಟಿ ಮತ್ತು ಕೇಂದ್ರ ಸರ್ಕಾರದಿಂದ ಅನುದಾನಪಡೆಯುತ್ತಿರುವ ತಾಂತ್ರಿಕ ಸಂಸ್ಥೆಗಳಲ್ಲಿನ ಪ್ರವೇಶ ಮಾನದಂಡದಲ್ಲಿ ಸಡಿಲಿಕೆ ಮಾಡಲಾಗಿದ್ದು, 12ನೇ ತರಗತಿಯ ಬೋರ್ಡ್ಪರೀಕ್ಷೆಯಲ್ಲಿ ಕನಿಷ್ಠ ಶೇ. 75 ಅಂಕಗಳ ಅಗತ್ಯತೆ ಇರಬೇಕಾಗಿಲ್ಲ.