ದೇಶಮೂತ್ರ ವಿಸರ್ಜನೆ ಪ್ರಕರಣ: ಎನ್ಎಸ್ಎ ಹೇರಿಕೆ ವಿರುದ್ಧ ಆರೋಪಿ ಪ್ರವೇಶ್ ಶುಕ್ಲಾ ಪತ್ನಿ ಹೈಕೋರ್ಟ್ ಗೆ ಅರ್ಜಿ
ಸಿಧಿ ಮೂತ್ರ ವಿಸರ್ಜನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೇಶ್ ಶುಕ್ಲಾ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಹೇರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಆರೋಪಿಯ ಪತ್ನಿ ಮಧ್ಯಪ್ರದೇಶ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.