ಪ್ರಶಸ್ತಿ

Mission Prakriti: ರಾಜ್ಯದ 10 ಶಾಲೆಗಳಿಗೆ 'ಅತ್ಯುತ್ತಮ ಶಾಲೆ' ಪ್ರಶಸ್ತಿ‌
ರಾಜ್ಯ

Mission Prakriti: ರಾಜ್ಯದ 10 ಶಾಲೆಗಳಿಗೆ 'ಅತ್ಯುತ್ತಮ ಶಾಲೆ' ಪ್ರಶಸ್ತಿ‌

ಇದೇ ವೇಳೆ ಜಪಾನ್‌ನ ತ್ಯಾಜ್ಯ ನಿರ್ವಹಣಾ ಪದ್ಧತಿಯನ್ನು ಉದಾಹರಿಸಿದ ಅವರು, ಅಲ್ಲಿ ನಾಗರಿಕರು ಕಸವನ್ನು ಜವಾಬ್ದಾರಿಯಿಂದ ಸಂಗ್ರಹಿಸಿ ವಿಲೇವಾರಿ ಮಾಡುತ್ತಾರೆ. ಆ ರೀತಿಯ ಶಿಸ್ತು ಇಲ್ಲಿ ಸಹ ಬೆಳೆಸಬೇಕು ಎಂದು ತಿಳಿಸಿದರು.

ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯ

ಪರಿಸರವಾದಿಗಳಿಗೆ ಪ್ರತಿವರ್ಷ ತಿಮ್ಮಕ್ಕನವರ ಹೆಸರಿನಲ್ಲಿ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಸಾಲುಮರದ ತಿಮ್ಮಕ್ಕನವರು 114 ವರ್ಷಗಳ ಕಾಲ ಬದುಕಿ ದೈವಾಧೀನರಾಗಿದ್ದಾರೆ. ಇವರು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದರು. ಮಕ್ಕಳಿಲ್ಲದ ತಿಮ್ಮಕ್ಕನವರು ಮರಗಿಡಗಳನ್ನೇ ತಮ್ಮ ಮಕ್ಕಳಂತೆ ಸಾಕುತ್ತಿದ್ದರು.

ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ: ಉದ್ಯಮ ವಲಯದ ಸಾಧಕರಿಗೆ Invest Karnataka ಪ್ರಶಸ್ತಿ ಪ್ರದಾನ
ರಾಜ್ಯ

ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ: ಉದ್ಯಮ ವಲಯದ ಸಾಧಕರಿಗೆ Invest Karnataka ಪ್ರಶಸ್ತಿ ಪ್ರದಾನ

ಕೇಂದ್ರ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು, ಹೂಡಿಕೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಸುಸ್ಥಿರತೆ ಮತ್ತು ನಾವೀನ್ಯತೆಯಲ್ಲಿ ಶ್ರೇಷ್ಠತೆ ಸಾಧಿಸಿದ ಕಂಪನಿಗಳಿಗೆ ಪ್ರಶಸ್ತಿ ನೀಡಿ, ಗೌರವಿಸಿದರು.

Smriti Mandhana: ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ!
ಕ್ರಿಕೆಟ್

Smriti Mandhana: ICC ವರ್ಷದ ಮಹಿಳಾ ಏಕದಿನ ಕ್ರಿಕೆಟ್ ಆಟಗಾರ್ತಿ ಪ್ರಶಸ್ತಿ!

2024ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎಡಗೈ ಮಹಿಳಾ ಕ್ರಿಕೆಟ್ ಆಟಗಾರರ ಪೈಕಿ ಸ್ಮೃತಿ ಮಂಧಾನ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್: ಕುವೈತ್ ನ ಅತ್ಯುನ್ನತ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ!
ವಿದೇಶ

ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್: ಕುವೈತ್ ನ ಅತ್ಯುನ್ನತ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ!

ವಿದೇಶಿ ಗಣ್ಯರು ಮತ್ತು ರಾಜಮನೆತದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ಈ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಕುವೈತ್ ಅಧಿಕಾರಿಗಳು ತಿಳಿಸಿದ್ದಾರೆ.

SM ಕೃಷ್ಣ ಗೌರವಾರ್ಥ ಪ್ರಶಸ್ತಿ ನೀಡಿ - ಸ್ಮಾರಕ ನಿರ್ಮಿಸಿ:  ಸರ್ಕಾರಕ್ಕೆ ಪಕ್ಷಾತೀತವಾಗಿ ರಾಜಕಾರಣಿಗಳ ಒತ್ತಾಯ
ರಾಜ್ಯ

SM ಕೃಷ್ಣ ಗೌರವಾರ್ಥ ಪ್ರಶಸ್ತಿ ನೀಡಿ - ಸ್ಮಾರಕ ನಿರ್ಮಿಸಿ: ಸರ್ಕಾರಕ್ಕೆ ಪಕ್ಷಾತೀತವಾಗಿ ರಾಜಕಾರಣಿಗಳ ಒತ್ತಾಯ

ರಾಜ್ಯದ ವಿಶೇಷವಾಗಿ ಬೆಂಗಳೂರಿನ ಬೆಳವಣಿಗೆಗೆ ಕೃಷ್ಣ ಅವರ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಕೃಷ್ಣ ಅವರು ದೂರದೃಷ್ಟಿಯ ನಾಯಕರಾಗಿದ್ದರು.

ಬೆಂಗಳೂರಿಗೆ ಕೊಡುಗೆ: SM Krishna ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಸರ್ಕಾರಕ್ಕೆ Tejasvi Surya ಮನವಿ
ರಾಜ್ಯ

ಬೆಂಗಳೂರಿಗೆ ಕೊಡುಗೆ: SM Krishna ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಲು ಸರ್ಕಾರಕ್ಕೆ Tejasvi Surya ಮನವಿ

ಎಸ್ಎಂ ಕೃಷ್ಣ ನಿವಾಸದಲ್ಲಿ ಅಂತಿಮ ಗೌರವ ಸಲ್ಲಿಸಿರುವ ತೇಜಸ್ವಿ ಸೂರ್ಯ, ಭಾವನಾತ್ಮಕ ಬರಹವನ್ನು ಹಂಚಿಕೊಂಡಿದ್ದು, ಬೆಂಗಳೂರು, ರಾಜ್ಯಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿವಿಧ ಪ್ರಶಸ್ತಿಗೆ 15 ಸಾಹಿತಿಗಳು ಆಯ್ಕೆ
ರಾಜ್ಯ

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ: ವಿವಿಧ ಪ್ರಶಸ್ತಿಗೆ 15 ಸಾಹಿತಿಗಳು ಆಯ್ಕೆ

ಹಿರಿಯ ಸಾಹಿತಿ ರಂಜಾನ್ ದರ್ಗಾ ಸೇರಿ 5 ಮಂದಿ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, 10 ಮಂದಿ ಸಾಹಿತ್ಯ ಶ್ರೀ ಪ್ರಶಸ್ತಿ, 17 ಜನರಿಗೆ 2021ನೆ ಪುಸ್ತಕ ಬಹುಮಾನ, 8 ಜನರಿಗೆ ದತ್ತಿ ಬಹುಮಾನ ಪುರಸ್ಕೃತರಾಗಿದ್ದಾರೆ.

ಸುವರ್ಣ ಮಹೋತ್ಸವ ಪ್ರಶಸ್ತಿ: ಸಮಾಜ ಸೇವಕರೊಬ್ಬರಿಗೆ ಪ್ರಶಸ್ತಿ ಬಂದಿದೆ ಎಂದು ತಪ್ಪು ಮಾಹಿತಿ ನೀಡಿ ಪೇಚಿಗೆ ಸಿಲುಕಿದ ಸಂಸ್ಕೃತಿ ಇಲಾಖೆ!
ರಾಜ್ಯ

ಸುವರ್ಣ ಮಹೋತ್ಸವ ಪ್ರಶಸ್ತಿ: ಸಮಾಜ ಸೇವಕರೊಬ್ಬರಿಗೆ ಪ್ರಶಸ್ತಿ ಬಂದಿದೆ ಎಂದು ತಪ್ಪು ಮಾಹಿತಿ ನೀಡಿ ಪೇಚಿಗೆ ಸಿಲುಕಿದ ಸಂಸ್ಕೃತಿ ಇಲಾಖೆ!

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿಗೆ ಬಾಬು ಪಿಲಾರ್ ಆಯ್ಕೆಯಾಗಿದ್ದರು. ಅಧಿಕಾರಿಗಳ ಯಡವಟ್ಟಿನಿಂದ ಜಿಲ್ಲಾ ಪ್ರಶಸ್ತಿಯೂ ಇಲ್ಲದೇ, ಸುವರ್ಣ ಮಹೋತ್ಸವ ಪ್ರಶಸ್ತಿಯೂ ಸ್ವೀಕರಿಸಲಾಗದೇ ಬಾಬು ಪಿಲಾರ್ ಬೇಸರಗೊಂಡಿದ್ದಾರೆ.