ಕ್ರಿಕೆಟ್ಐತಿಹಾಸಿಕ ಸರಣಿ ಗೆದ್ದರೂ ಟೀಂ ಇಂಡಿಯಾಗಿಲ್ಲ ಪ್ರಶಸ್ತಿ ಮೊತ್ತ, ಕ್ರಿಕೆಟ್ ಆಸ್ಟ್ರೇಲಿಯಾ ವಿರುದ್ಧ ಗವಾಸ್ಕರ್ ಗರಂ
ಪ್ರಬಲ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಕ್ರಿಕೆಟ್ ತಂಡ ಐತಿಹಾಸಿಕ ಏಕದಿನ ಸರಣಿ ಗೆಲುವು ಸಾಧಿಸಿದರೂ ಗೆದ್ದ ತಂಡಕ್ಕೆ ಪ್ರಶಸ್ತಿ ಮೊತ್ತ ನೀಡದೇ ಕ್ರಿಕೆಟ್ ಆಸ್ಟ್ರೇಲಿಯಾ ಅಪಮಾನವೆಸಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.