ಪ್ರಶಾಂತ್ ನೀಲ್

KGF 3 ಬಿಗ್ ಅಪ್ಡೇಟ್: ರಾಕಿಭಾಯ್ ಎಂಟ್ರಿಗೆ ಡೇಟ್ ಫಿಕ್ಸ್? ಕಡೆಗೂ ಮೌನ ಮುರಿದ ಪ್ರಶಾಂತ್ ನೀಲ್!
ಸಿನಿಮಾ ಸುದ್ದಿ

KGF 3 ಬಿಗ್ ಅಪ್ಡೇಟ್: ರಾಕಿಭಾಯ್ ಎಂಟ್ರಿಗೆ ಡೇಟ್ ಫಿಕ್ಸ್? ಕಡೆಗೂ ಮೌನ ಮುರಿದ ಪ್ರಶಾಂತ್ ನೀಲ್!

ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಹವಾ ವಿಶ್ವದಾದ್ಯಂತ ಜೋರಾಗಿರುವಾಗಲೇ, ಇಡೀ ಭಾರತೀಯ ಚಿತ್ರರಂಗ ಕಾತರದಿಂದ ಕಾಯುತ್ತಿದ್ದ ಆ ಒಂದು ಪ್ರಶ್ನೆಗೆ ಕೊನೆಗೂ ಅಧಿಕೃತ ಉತ್ತರ ಸಿಕ್ಕಿದ್ದು, ಕೆಜಿಎಫ್ 3 ಬಗ್ಗೆ ಅಪ್ಡೇಟ್ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

'ಕೆಜಿಎಫ್ ನನ್ನ ನೆಚ್ಚಿನ ಕಮರ್ಷಿಯಲ್ ಚಿತ್ರ'; ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ನೀಡಿದ ಜೇಸನ್ ಸಂಜಯ್!
ಸಿನಿಮಾ ಸುದ್ದಿ

'ಕೆಜಿಎಫ್ ನನ್ನ ನೆಚ್ಚಿನ ಕಮರ್ಷಿಯಲ್ ಚಿತ್ರ'; ಪ್ರಶಾಂತ್ ನೀಲ್ ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ನೀಡಿದ ಜೇಸನ್ ಸಂಜಯ್!

ಈ ಹಿಂದೆ ತಮ್ಮ ತಂದೆಯೊಂದಿಗೆ ಕೆಲವು ಚಿತ್ರ ಗೀತೆಗಳಲ್ಲಿ ಕಾಣಿಸಿಕೊಂಡಿದ್ದ ಜೇಸನ್, ಇದೀಗ 'ಸಿಗ್ಮಾ' (Sigma) ಚಿತ್ರದ ಮೂಲಕ ನಿರ್ದೇಶಕರಾಗಿ ತಮಿಳು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

NTR ಅಭಿನಯದ 'ಡ್ರ್ಯಾಗನ್' ಚಿತ್ರದ ಗ್ಲಿಂಪಸ್
ವಿಡಿಯೋ

NTR ಅಭಿನಯದ 'ಡ್ರ್ಯಾಗನ್' ಚಿತ್ರದ ಗ್ಲಿಂಪಸ್

'KGF Chapter 3 ಡ್ರಾಫ್ಟ್ ರೆಡಿ..': ಪ್ರಶಾಂತ್ ನೀಲ್ ಪೋಸ್ಟ್ ವೈರಲ್! ಅಸಲಿಯತ್ತೇ ಬೇರೆ!
ಸಿನಿಮಾ ಸುದ್ದಿ

'KGF Chapter 3 ಡ್ರಾಫ್ಟ್ ರೆಡಿ..': ಪ್ರಶಾಂತ್ ನೀಲ್ ಪೋಸ್ಟ್ ವೈರಲ್! ಅಸಲಿಯತ್ತೇ ಬೇರೆ!

ಕನ್ನಡ ಸಿನಿಮಾರಂಗವನ್ನು ಭಾರತೀಯ ಸಿನಿರಂಗದಲ್ಲಿ ಮತ್ತೊಂದು ಹಂತಕ್ಕೇರಿಸಿದ್ದ ಕೆಜಿಎಫ್ ಚಿತ್ರದ ಮೂರನೇ ಭಾಗದ ಕುರಿತು ಮಹತ್ವದ ಮಾಹಿತಿ ದೊರೆತಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಕೊನೆಗೂ ಕೆಜಿಎಫ್ ಭಾಗ 3ರ ಕುರಿತು ದೊಡ್ಡ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಜೂನಿಯರ್ ಎನ್‌ಟಿಆರ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸೇರ್ಪಡೆ: ವರದಿ
ಸಿನಿಮಾ ಸುದ್ದಿ

ಜೂನಿಯರ್ ಎನ್‌ಟಿಆರ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರತಂಡಕ್ಕೆ ರಿಷಬ್ ಶೆಟ್ಟಿ ಸೇರ್ಪಡೆ: ವರದಿ

ಇದು ಸದ್ಯ ಚರ್ಚೆಯ ಹಂತದಲ್ಲಿದೆ ಎಂದು ಹೇಳಲಾಗಿದ್ದರೂ, ತೆಲುಗು ಮತ್ತು ಕನ್ನಡ ಚಿತ್ರರಂಗದ ಅಭಿಮಾನಿಗಳಲ್ಲಿ ಇದು ಹೊಸ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ 'ಸಲಾರ್' ರೀ-ರಿಲೀಸ್!
ಸಿನಿಮಾ ಸುದ್ದಿ

ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ 'ಸಲಾರ್' ರೀ-ರಿಲೀಸ್!

ಕಾಲ್ಪನಿಕ ನಗರವಾದ ಖಾನ್‌ಸಾರ್‌ನಲ್ಲಿ ನಡೆಯುವ ಈ ಚಿತ್ರವು ದೇವ (ಪ್ರಭಾಸ್) ಮತ್ತು ವರ್ಧ (ಪೃಥ್ವಿರಾಜ್) ಎಂಬ ಇಬ್ಬರು ಸ್ನೇಹಿತರ ಸುತ್ತ ಸುತ್ತುತ್ತದೆ.

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ Jr. NTR; ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್ ಸಾಥ್
ಸಿನಿಮಾ ಸುದ್ದಿ

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ Jr. NTR; ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್ ಸಾಥ್

ಇಂದು (ಆಗಸ್ಟ್‌ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ನಿರ್ದೇಶಕ ಪ್ರಶಾಂತ್ ನೀಲ್, ರಿಷಬ್ ಶೆಟ್ಟಿ (Rishab Shetty) ಮತ್ತು ಜ್ಯೂ. ಎನ್‌ಟಿಆರ್ (Jr. NTR) ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಹೊಂಬಾಳೆ ಸಂಸ್ಥೆ ನಿರ್ಮಾಣದಲ್ಲಿ ಅಜಿತ್ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ?
ಸಿನಿಮಾ ಸುದ್ದಿ

ಹೊಂಬಾಳೆ ಸಂಸ್ಥೆ ನಿರ್ಮಾಣದಲ್ಲಿ ಅಜಿತ್ ಸಿನಿಮಾಗೆ ಪ್ರಶಾಂತ್ ನೀಲ್ ನಿರ್ದೇಶನ?

ಕನ್ನಡ, ತೆಲುಗು ಸಿನಿಮಾಗಳ ಬಳಿಕ ಈಗ ತಮಿಳಿನ ಸ್ಟಾರ್ ನಟ ಅಜಿತ್ ನಿರ್ದೇಶನ ಮಾಡಲು ಸಜ್ಜಾಗಿದ್ದಾರೆ. ಈಗಾಗಲೇ ಅಜಿತ್‌ ಅವರನ್ನು ಭೇಟಿಯಾಗಿ ಪ್ರಶಾಂತ್ ನೀಲ್ ಕಥೆ ಹೇಳಿದ್ದಾರೆ. ಅವರು ಹೆಣೆದಿರುವ ಕಥೆ ಅಜಿತ್‌ಗೂ ಕೂಡ ಇಷ್ಟವಾಗಿ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ.

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ ಮುಂದಿನ ಚಿತ್ರ 'ಎನ್‌ಟಿಆರ್ 31'; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ
ಸಿನಿಮಾ ಸುದ್ದಿ

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ ಮುಂದಿನ ಚಿತ್ರ 'ಎನ್‌ಟಿಆರ್ 31'; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ

ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು 'ಕೆಜಿಎಫ್' ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಚಿತ್ರಕ್ಕೆ ಸದ್ಯ ತಾತ್ಕಾಲಿಕವಾಗಿ 'ಎನ್‌ಟಿಆರ್ 31' ಎಂದು ಹೆಸರಿಡಲಾಗಿದೆ. ಚಿತ್ರೀಕರಣವು ಆಗಸ್ಟ್ 2024 ರಿಂದ ಪ್ರಾರಂಭವಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.