ರಾಜ್ಯಟೆಂಡರ್ ಗಾಗಿ ಲಂಚ: 40 ಲಕ್ಷ ರೂ. ನಗದು ಹಣದೊಂದಿಗೆ ಲೋಕಾಯುಕ್ತಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪುತ್ರ!
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.