ರಾಜ್ಯಲೋಕಾಯುಕ್ತ ದಾಳಿ ವೇಳೆ ಸಿಕ್ಕಿದ್ದು 1.62 ಕೋಟಿ; ಬಿಜೆಪಿ ಶಾಸಕನ ಪುತ್ರ ಸೇರಿ ಐವರ ಬಂಧನ!
ಲಂಚ ಪಡೆಯುವಾಗ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇದೇ ವೇಳೆ ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.