ಪ್ರಶಾಂತ್ ಸಂಬರಗಿ

ನೀವು ನಟಿಯ ವೇಷ ಧರಿಸಿದ ಕಾಂಗ್ರೆಸ್ಸಿನ ಚಿಯರ್‌ಲೀಡರ್ ಅಷ್ಟೆ; ಧುರಂಧರ್ ಟೀಕಿಸಿದ್ದ ರಮ್ಯಾಗೆ ಪ್ರಶಾಂತ್ ಸಂಬರಗಿ ತಿರುಗೇಟು
ಧುರಂಧರ್-2 ಸಿನಿಮಾ ತುಂಬಾ ಬೋರ್, ಈ ಚಿತ್ರ ನೋಡಲು ಹಣ ಮತ್ತು ಸಮಯ ವ್ಯರ್ಥ ಮಾಡಬೇಡಿ ಎಂದು ವ್ಯಂಗ್ಯವಾಡಿದ್ದ ನಟಿ, ಮಾಜಿ ಸಂಸದೆ ರಮ್ಯಾಗೆ ಚಿತ್ರ ನಿರ್ಮಾಪಕ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ತಿರುಗೇಟು ನೀಡಿದ್ದಾರೆ.

ಶಾಸಕರ ಭವನದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಮರುಜೀವ?: ಗಿರೀಶ್ ಮಟ್ಟಣ್ಣವರ್ ಗೆ ಸಂಕಷ್ಟ!
ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.

ಚಿನ್ನಯ್ಯ ತಿಮರೋಡಿ ಮನೆಯಲ್ಲಿದ್ದ ಎಂಬುದು YouTuber ಗಳಿಗೆ ಹೇಗೆ ತಿಳಿಯಿತು?: ಪ್ರಶಾಂತ್ ಸಂಬರಗಿ ಪ್ರಶ್ನೆ, SIT ಗೆ ದೂರು
ಯೂಟ್ಯೂಬರ್‌ಗಳಿಗೆ ವ್ಯಕ್ತಿಯ ಬಗ್ಗೆ ಮೊದಲೇ ತಿಳಿದಿತ್ತು. ಕಾನೂನುಬಾಹಿರವಾಗಿ ಈತನೊಂದಿಗೆ ಮಾತುಕತೆ ನಡೆಸುತ್ತಿದ್ದರು ಎಂದೆನಿಸುತ್ತಿದೆ.

ದೇವೇಗೌಡರನ್ನು ಕಳ್ಳ ಎಂದ ಪ್ರಶಾಂತ್ ಸಂಬರಗಿ: ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಜೆಡಿಎಸ್ ದೂರು ದಾಖಲು
ಮಾಜಿ ಪ್ರಧಾನಮಂತ್ರಿ ಮತ್ತು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡರ ಬಗ್ಗೆ ಟ್ವೀಟರ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ಮಾನಹಾನಿಗೆ ಯತ್ನಿಸಿದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ದಾಖಲಾಗಿದೆ.

ಪ್ರಶಾಂತ್ ಸಂಬರಗಿ ವಿರುದ್ಧ ತಿರುಗಿ ಬಿದ್ದಿದ್ದೇಕೆ ಚಕ್ರವರ್ತಿ ಚಂದ್ರಚೂಡ್; ಪೊಲೀಸ್ ಆಯುಕ್ತರಿಗೆ ಕೊಟ್ಟ ದೂರಿನಲ್ಲಿ ಏನಿದೆ?
ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿ ಚಕ್ರವರ್ತಿ ಚಂದ್ರಚೂಡ್ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ.

ಡ್ರಗ್ಸ್ ದಂಧೆ: ಅನುಶ್ರೀ ಬಂಧನವಾಗದಂತೆ ತಡೆಯುತ್ತಿರುವವರು ಯಾರು ಗೊತ್ತಾ! ಪ್ರಶಾಂತ್ ಸಂಬರಗಿ ಏನಂತಾರೆ?
ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ನಟಿ ಹಾಗೂ ನಿರೂಪಕಿ ಅನುಶ್ರೀ ಬಂಧನವಾಗದಂತೆ ಆಕೆಯ ರಕ್ಷಣೆಗೆ ಷುಗರ್ ಡ್ಯಾಡಿಯೊಬ್ಬರು ನಿಂತಿದ್ದಾರೆ ಎಂದು ವಕೀಲ ಪ್ರಶಾಂತ್ ಸಂಬರಗಿ ಟ್ವೀಟ್ ಮಾಡಿದ್ದಾರೆ.

ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಪ್ರಶಾಂತ್ ಸಂಬರಗಿ ಹೊಸ ಬಾಂಬ್
ನಟಿ 'ಸಂಜನಾ ಗಲ್ರಾನಿ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ ಜಿಹಾದ್ ತಾಂಡವವಾಡುತ್ತಿವೆ'! ಹೀಗೆ ನೇರವಾಗಿ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ ಪ್ರಶಾಂತ್ ಸಂಬರಗಿ.

ಮುಂದಿನ ಶುಕ್ರವಾರ ಮತ್ತೆ ವಿಚಾರಣೆ- ಪ್ರಶಾಂತ್ ಸಂಬರಗಿ
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು ನಡೆಸಿದ ಸಾಮಾಜಿಕ ಕಾರ್ಯಕರ್ತ, ಚಲನಚಿತ್ರ ವಿತರಕ ಪ್ರಶಾಂತ್ ಸಂಬರಗಿ ವಿಚಾರಣೆ ಮುಕ್ತಾಯವಾಗಿದೆ.

ಜಮೀರ್ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರು ಭಾಗಿ: ಸಂಬರಗಿ ಬಾಂಬ್
ಶಾಸಕ ಜಮೀರ್ ಅಹ್ಮದ್ ಖಾನ್ ಅವರ 50 ನೇ ಹುಟ್ಟುಹಬ್ಬದ ಪಾರ್ಟಿಯಲ್ಲಿ ಬಾಲಿವುಡ್ ನಟರಾದ ಸಂಜಯ್ ದತ್, ಜಾಕಿ ಶ್ರಾಫ್, ಶಕ್ತಿ ಕಪೂರ್, ಅಫ್ತಾಬ್ ಶಿವದಾಸನಿ ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದಾರೆ.

