ಸಿನಿಮಾ ಸುದ್ದಿಸಂಗೀತ, ನಾಟಕವೇ ನನ್ನ ಸಿನಿಮಾ ಪಯಣವನ್ನು ರೂಪಿಸಿದೆ: ಸಂಗೀತ ನಿರ್ದೇಶನಕ್ಕೆ ಪ್ರಶಾಂತ್ ಸಿದ್ದಿ ಎಂಟ್ರಿ
ನಿರ್ದೇಶಕರಾದ ಯೋಗರಾಜ್ ಭಟ್ ಮತ್ತು ಸೂರಿ ಅವರ ಚಿತ್ರಗಳಲ್ಲಿನ ಪಾತ್ರಗಳಿಂದ ಹೆಸರುವಾಸಿಯಾದ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ ಅವರೀಗ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಲು ಮುಂದಾಗಿದ್ದಾರೆ.