ದೇಶ10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!
ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.