ದೇಶಮಹುವಾ ಮೊಯಿತ್ರಾಗೆ ಹೆಚ್ಚಿದ ಸಂಕಷ್ಟ: 'ಪ್ರಶ್ನೆಗಾಗಿ ಕಾಸು' ಪ್ರಕರಣದ ಸಿಬಿಐ ತನಿಖೆಗೆ ಲೋಕಪಾಲ್ ಆದೇಶ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾಗೆ ಸಂಕಷ್ಟ ಮತ್ತಷ್ಟು ಹೆಚ್ಚುತ್ತಿದೆ. ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಾಗಿ ಕಾಸು ಪ್ರಕರಣದ ತನಿಖೆ ನಡೆಸಿ ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ಇಂದು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಸೂಚಿಸಿದೆ.